Judges · chapter 20 · verse 18
Judges 20:18 in Kannada
ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
Aaga israayelina makkalu eddu devara manege hogi tammalli modalu benyaaviాnana makkala sangada yuddhamaaduvadakke hoga bekaa davaru yaarendu devarannu kelidaru. Adakke kartanu -- yohooda kuladavaru modalu hogabeku andanu.
Judges 20:18 in English
- King James Version (KJV)
- And the children of Israel arose, and went up to the house of God, and asked counsel of God, and said, Which of us shall go up first to the battle against the children of Benjamin? And the LORD said, Judah [shall go up] first.
- World English Bible (WEB)
- The children of Israel arose, went up to Bethel, and asked counsel of God. They asked, “Who shall go up for us first to battle against the children of Benjamin?” The LORD said, “Judah first.”
- American Standard Version (ASV)
- And the children of Israel arose, and went up to Beth-el, and asked counsel of God; and they said, Who shall go up for us first to battle against the children of Benjamin? And Jehovah said, Judah [shall go up] first.
- Bible in Basic English (BBE)
- And they got up and went up to Beth-el to get directions from God, and the children of Israel said, Who is to be the first to go up to the fight against the children of Benjamin? And the Lord said, Judah is to go up first.
- Darby Translation (DBY)
- And the children of Israel arose and went up to Bethel, and inquired of God, and said, Which of us shall go up first to the battle against the children of Benjamin? And Jehovah said, Judah first.
- Webster's Bible (WBS)
- And the children of Israel arose, and went up to the house of God, and asked counsel of God, and said, Which of us shall go up first to the battle against the children of Benjamin? And the LORD said, Judah [shall go up] first.
- Young's Literal Translation (YLT)
- And they rise and go up to Beth-El, and ask of God, and the sons of Israel say, 'Who doth go up for us at the commencement to battle with the sons of Benjamin?' and Jehovah saith, 'Judah — at the commencement.'
Read in context
- 16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
- 17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
- 18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- 19ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
- 20ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.
Cross references
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Judges 20:26–27 ನ್ಯಾಯಸ್ಥಾಪಕರು 20:26–27ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
- Numbers 27:5 ಅರಣ್ಯಕಾಂಡ 27:5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
- Genesis 49:8–10 ಆದಿಕಾಂಡ 49:8–10ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Judges 19:18 ನ್ಯಾಯಸ್ಥಾಪಕರು 19:18ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- Judges 18:31 ನ್ಯಾಯಸ್ಥಾಪಕರು 18:31ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
- Joshua 9:14 ಯೆಹೋಶುವ 9:14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- Judges 20:7 ನ್ಯಾಯಸ್ಥಾಪಕರು 20:7ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
- Judges 1:1–2 ನ್ಯಾಯಸ್ಥಾಪಕರು 1:1–2ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು. ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- arose · H6965קוּם qûwm
- up · H5927עָלָה ʻâlâh
- house · H1004בַּיִת bayith
- God · H430אֱלֹהִים ʼĕlôhîym
- asked · H7592שָׁאַל shâʼal
- God · H430אֱלֹהִים ʼĕlôhîym
- said · H559אָמַר ʼâmar
- Which · H4310מִי mîy
- up · H5927עָלָה ʻâlâh
- first · H8462תְּחִלָּה tᵉchillâh
- battle · H4421מִלְחָמָה milchâmâh
- children · H1121בֵּן bên
- Benjamin · H1144בִּנְיָמִין Binyâmîyn
- said · H559אָמַר ʼâmar
- Judah · H3063יְהוּדָה Yᵉhûwdâh
- first · H8462תְּחִלָּה tᵉchillâh