Judges · chapter 20 · verse 19
Judges 20:19 in Kannada
ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
Aaga israayelina makkalu udayadalli eddu gibeyakke eduraagi dandilidaru.
Judges 20:19 in English
- King James Version (KJV)
- And the children of Israel rose up in the morning, and encamped against Gibeah.
- World English Bible (WEB)
- The children of Israel rose up in the morning and encamped against Gibeah.
- American Standard Version (ASV)
- And the children of Israel rose up in the morning, and encamped against Gibeah.
- Bible in Basic English (BBE)
- So the children of Israel got up in the morning and put themselves in position against Gibeah.
- Darby Translation (DBY)
- And the children of Israel rose up in the morning and encamped against Gibeah.
- Webster's Bible (WBS)
- And the children of Israel rose in the morning, and encamped against Gibeah.
- Young's Literal Translation (YLT)
- And the sons of Israel rise in the morning, and encamp against Gibeah,
Read in context
- 17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
- 18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- 19ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
- 20ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.
- 21ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.
Cross references
- Joshua 7:16 ಯೆಹೋಶುವ 7:16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
- Joshua 3:1 ಯೆಹೋಶುವ 3:1ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
- Joshua 6:12 ಯೆಹೋಶುವ 6:12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.