Judges · chapter 20 · verse 2
Judges 20:2 in Kannada
ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
Idallade israayelina samasta gotragalaada samasta janara mukhyastharu bichchu katti hididukonda naalku laksha kaalaalugalu devara sabheyaada janarallige bandaru.
Judges 20:2 in English
- King James Version (KJV)
- And the chief of all the people, [even] of all the tribes of Israel, presented themselves in the assembly of the people of God, four hundred thousand footmen that drew sword.
- World English Bible (WEB)
- The chiefs of all the people, even of all the tribes of Israel, presented themselves in the assembly of the people of God, four hundred thousand footmen who drew sword.
- American Standard Version (ASV)
- And the chiefs of all the people, even of all the tribes of Israel, presented themselves in the assembly of the people of God, four hundred thousand footmen that drew sword.
- Bible in Basic English (BBE)
- And the chiefs of the people, out of all the tribes of Israel, took their places in the meeting of the people of God, four hundred thousand footmen armed with swords.
- Darby Translation (DBY)
- And the heads of all the people, of all the tribes of Israel, presented themselves in the congregation of the people of God, four hundred thousand footmen that drew sword.
- Webster's Bible (WBS)
- And the chief of all the people, [even] of all the tribes of Israel, presented themselves in the assembly of the people of God, four hundred thousand footmen that drew sword.
- Young's Literal Translation (YLT)
- And the chiefs of all the people, of all the tribes of Israel, station themselves in the assembly of the people of God, four hundred thousand footmen drawing sword.
Read in context
- 1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- 2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- 3ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
- 4ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
Cross references
- Judges 8:10 ನ್ಯಾಯಸ್ಥಾಪಕರು 8:10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
- Judges 20:15 ನ್ಯಾಯಸ್ಥಾಪಕರು 20:15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
- Judges 20:17 ನ್ಯಾಯಸ್ಥಾಪಕರು 20:17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
- 2 Kings 3:26 2 ಅರಸುಗಳು 3:26ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
- 2 Samuel 24:9 2 ಸಮುವೇಲನು 24:9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
Original words (Hebrew)
- chief · H6438פִּנָּה pinnâh
- people · H5971עַם ʻam
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- presented · H3320יָצַב yâtsab
- assembly · H6951קָהָל qâhâl
- people · H5971עַם ʻam
- God · H430אֱלֹהִים ʼĕlôhîym
- four · H702אַרְבַּע ʼarbaʻ
- hundred · H3967מֵאָה mêʼâh
- thousand · H505אֶלֶף ʼeleph
- footmen · H376אִישׁ ʼîysh
- drew · H8025שָׁלַף shâlaph
- sword · H2719חֶרֶב chereb