Judges · chapter 20 · verse 22
Judges 20:22 in Kannada
ಇಸ್ರಾಯೇಲ್ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.
Israayel manushyaraada janaru bala gondu modalane dina yuddhakke vyoohakattida sthaladalli tirigi vyooha kattidaru. (israayel makkalu kartana balige hogi aatana munde saayankaalada varege attu--namma sahodaranaada benyaaviాnana makkala sangada yuddhamaaduvadakke hogabeko endu kartanannu kelidaru.
Judges 20:22 in English
- King James Version (KJV)
- And the people the men of Israel encouraged themselves, and set their battle again in array in the place where they put themselves in array the first day.
- World English Bible (WEB)
- The people, the men of Israel, encouraged themselves, and set the battle again in array in the place where they set themselves in array the first day.
- American Standard Version (ASV)
- And the people, the men of Israel, encouraged themselves, and set the battle again in array in the place where they set themselves in array the first day.
- Bible in Basic English (BBE)
- But the people, the men of Israel, taking heart again, put their forces in order and took up the same position as on the first day.
- Darby Translation (DBY)
- And the people, the men of Israel, took courage, and set the battle again in array in the place where they put themselves in array the first day.
- Webster's Bible (WBS)
- And the people the men of Israel encouraged themselves, and set their battle again in array in the place where they put themselves in array the first day.
- Young's Literal Translation (YLT)
- And the people, the men of Israel, strengthen themselves, and add to set the battle in array in the place where they arranged themselves on the first day.
Read in context
- 20ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.
- 21ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.
- 22ಇಸ್ರಾಯೇಲ್ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.
- 23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- 24ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು
Cross references
- Judges 20:17 ನ್ಯಾಯಸ್ಥಾಪಕರು 20:17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
- 2 Samuel 11:25 2 ಸಮುವೇಲನು 11:25ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
- Judges 20:15 ನ್ಯಾಯಸ್ಥಾಪಕರು 20:15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
- Psalm 64:5 ಕೀರ್ತನೆಗಳು 64:5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- 1 Samuel 30:6 1 ಸಮುವೇಲನು 30:6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.