Judges · chapter 20 · verse 23
Judges 20:23 in Kannada
ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
Adakke kartanu--avana mele hogiri andanu). Eradane dinadalli israayel manu shyaru benyaaviాnana makkala balige bandaru.
Judges 20:23 in English
- King James Version (KJV)
- (And the children of Israel went up and wept before the LORD until even, and asked counsel of the LORD, saying, Shall I go up again to battle against the children of Benjamin my brother? And the LORD said, Go up against him.)
- World English Bible (WEB)
- The children of Israel went up and wept before the LORD until evening; and they asked of the LORD, saying, “Shall I again draw near to battle against the children of Benjamin my brother?” The LORD said, “Go up against him.”
- American Standard Version (ASV)
- And the children of Israel went up and wept before Jehovah until even; and they asked of Jehovah, saying, Shall I again draw nigh to battle against the children of Benjamin my brother? And Jehovah said, Go up against him.
- Bible in Basic English (BBE)
- Now the children of Israel went up, weeping before the Lord till evening, requesting the Lord and saying, Am I to go forward again to the fight against the children of Benjamin my brother? And the Lord said, Go up against him.
- Darby Translation (DBY)
- And the children of Israel went up and wept before Jehovah until even, and inquired of Jehovah, saying, Shall I go up again to battle against the children of Benjamin my brother? And Jehovah said, Go up against him.
- Webster's Bible (WBS)
- (And the children of Israel went up and wept before the LORD until evening, and asked counsel of the LORD, saying, Shall I go up again to battle against the children of Benjamin my brother? And the LORD said, Go up against him.)
- Young's Literal Translation (YLT)
- And the sons of Israel go up and weep before Jehovah till the evening, and ask of Jehovah, saying, 'Do I add to draw nigh to battle with the sons of Benjamin, my brother?' And Jehovah saith, 'Go up against him.'
Read in context
- 21ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.
- 22ಇಸ್ರಾಯೇಲ್ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.
- 23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- 24ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು
- 25ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
Cross references
- Judges 20:26–27 ನ್ಯಾಯಸ್ಥಾಪಕರು 20:26–27ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
- Psalm 78:34–36 ಕೀರ್ತನೆಗಳು 78:34–36ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Joshua 7:6 ಯೆಹೋಶುವ 7:6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- up · H5927עָלָה ʻâlâh
- wept · H1058בָּכָה bâkâh
- before · H6440פָּנִים pânîym
- even · H6153עֶרֶב ʻereb
- asked · H7592שָׁאַל shâʼal
- saying · H559אָמַר ʼâmar
- up · H5066נָגַשׁ nâgash
- again · H3254יָסַף yâçaph
- battle · H4421מִלְחָמָה milchâmâh
- children · H1121בֵּן bên
- Benjamin · H1144בִּנְיָמִין Binyâmîyn
- brother · H251אָח ʼâch
- said · H559אָמַר ʼâmar
- up · H5927עָלָה ʻâlâh