Skip to content
ThuthiThuthiThuthi
Judges · chapter 20 · verse 24

Judges 20:24 in Kannada

ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು

Aaga benyaaviాnanavaru aa eradane dinadalli gibeya dallinda avarige eduraagi horatu bandu

Judges 20:24 in English

King James Version (KJV)
And the children of Israel came near against the children of Benjamin the second day.
World English Bible (WEB)
The children of Israel came near against the children of Benjamin the second day.
American Standard Version (ASV)
And the children of Israel came near against the children of Benjamin the second day.
Bible in Basic English (BBE)
So the children of Israel went forward against the children of Benjamin the second day.
Darby Translation (DBY)
And the children of Israel came near against the children of Benjamin the second day.
Webster's Bible (WBS)
And the children of Israel came near against the children of Benjamin the second day.
Young's Literal Translation (YLT)
And the sons of Israel draw near unto the sons of Benjamin on the second day,

Read in context

  1. 22ಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.
  2. 23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
  3. 24ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು
  4. 25ಇನ್ನೂ ಇಸ್ರಾಯೇಲ್‌ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
  5. 26ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
Read all of Judges 20

Original words (Hebrew)

Judges 20:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.