Judges · chapter 20 · verse 26
Judges 20:26 in Kannada
ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
Aaga israayel makkalellaroo samasta janaroo horatu devara manege bandu attu alli kartana munde kulitukondu aa saayankaalada varege upavaasavaagiddu karta nige dahanabaligalannoo samaadhaanadabaligalannoo kartana munde arpisidaru. Yaakandare aa divasagalalli devara odambadikeya manjooshavu alliddadarindaloo
Judges 20:26 in English
- King James Version (KJV)
- Then all the children of Israel, and all the people, went up, and came unto the house of God, and wept, and sat there before the LORD, and fasted that day until even, and offered burnt offerings and peace offerings before the LORD.
- World English Bible (WEB)
- Then all the children of Israel and all the people went up, and came to Bethel, and wept, and sat there before the LORD, and fasted that day until evening; then they offered burnt offerings and peace offerings before the LORD.
- American Standard Version (ASV)
- Then all the children of Israel, and all the people, went up, and came unto Beth-el, and wept, and sat there before Jehovah, and fasted that day until even; and they offered burnt-offerings and peace-offerings before Jehovah.
- Bible in Basic English (BBE)
- Then all the children of Israel, and all the people, went up to Beth-el, weeping and waiting there before the Lord, going without food all day till evening, and offering burned offerings and peace-offerings before the Lord.
- Darby Translation (DBY)
- Then all the children of Israel, and all the people, went up and came to Bethel, and wept, and abode there before Jehovah, and fasted that day until even, and offered up burnt-offerings and peace-offerings before Jehovah.
- Webster's Bible (WBS)
- Then all the children of Israel, and all the people, went up, and came to the house of God, and wept, and sat there before the LORD, and fasted that day until evening, and offered burnt-offerings and peace-offerings before the LORD.
- Young's Literal Translation (YLT)
- And all the sons of Israel go up, even all the people, and come in to Beth-El, and weep, and sit there before Jehovah, and fast on that day till the evening, and cause to ascend burnt-offerings and peace-offerings before Jehovah.
Read in context
- 24ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು
- 25ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
- 26ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
- 27ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
- 28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
Cross references
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Joel 2:12–18 ಯೋವೇಲ 2:12–18ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು? ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು? ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- Ezra 9:4–5 ಎಜ್ರನು 9:4–5ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು; ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- Ezra 8:21 ಎಜ್ರನು 8:21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
- 2 Chronicles 20:3 2 ಪೂರ್ವಕಾಲವೃತ್ತಾಂತ 20:3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- 1 Samuel 7:6 1 ಸಮುವೇಲನು 7:6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- Jonah 3:5–10 ಯೋನ 3:5–10ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- people · H5971עַם ʻam
- up · H5927עָלָה ʻâlâh
- came · H935בּוֹא bôwʼ
- house · H1004בַּיִת bayith
- God · H430אֱלֹהִים ʼĕlôhîym
- wept · H1058בָּכָה bâkâh
- sat · H3427יָשַׁב yâshab
- before · H6440פָּנִים pânîym
- fasted · H6684צוּם tsûwm
- day · H3117יוֹם yôwm
- even · H6153עֶרֶב ʻereb
- offered · H5927עָלָה ʻâlâh
- offerings · H5930עֹלָה ʻôlâh
- offerings · H8002שֶׁלֶם shelem
- before · H6440פָּנִים pânîym