Judges · chapter 20 · verse 27
Judges 20:27 in Kannada
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
Aaronana mommaganoo ellaajaarana maganoo aada pheenehaasanu avara munde nintiddarindaloo, israayel makkalu
Judges 20:27 in English
- King James Version (KJV)
- And the children of Israel enquired of the LORD, (for the ark of the covenant of God [was] there in those days,
- World English Bible (WEB)
- The children of Israel asked the LORD (for the ark of the covenant of God was there in those days,
- American Standard Version (ASV)
- And the children of Israel asked of Jehovah (for the ark of the covenant of God was there in those days,
- Bible in Basic English (BBE)
- And the children of Israel made request to the Lord, (for the ark of the agreement of the Lord was there in those days,
- Darby Translation (DBY)
- And the children of Israel inquired of Jehovah (and the ark of the covenant of God was there in those days,
- Webster's Bible (WBS)
- And the children of Israel inquired of the LORD, (for the ark of the covenant of God [was] there in those days,
- Young's Literal Translation (YLT)
- And the sons of Israel ask of Jehovah, — and there [is] the ark of the covenant of God in those days,
Read in context
- 25ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
- 26ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
- 27ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
- 28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- 29ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
Cross references
- 1 Samuel 4:3–4 1 ಸಮುವೇಲನು 4:3–4ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು. ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Isaiah 59:1 ಯೆಶಾಯ 59:1ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
- Psalm 78:60–61 ಕೀರ್ತನೆಗಳು 78:60–61ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
- Jeremiah 7:12 ಯೆರೆಮೀಯ 7:12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.