Judges · chapter 20 · verse 28
Judges 20:28 in Kannada
ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
Namma sahodaranaada benyaaviాnana makkalige virodhavaagi innoo yuddhamaaduvadakke hoga beko bedavo endu devarannu keli kondaru. Kartanu--hogiri; naale avarannu nimma kaiyalli oppisikoduvenu andanu.
Judges 20:28 in English
- King James Version (KJV)
- And Phinehas, the son of Eleazar, the son of Aaron, stood before it in those days,) saying, Shall I yet again go out to battle against the children of Benjamin my brother, or shall I cease? And the LORD said, Go up; for to morrow I will deliver them into thine hand.
- World English Bible (WEB)
- and Phinehas, the son of Eleazar, the son of Aaron, stood before it in those days), saying, “Shall I yet again go out to battle against the children of Benjamin my brother, or shall I cease?” The LORD said, “Go up; for tomorrow I will deliver him into your hand.”
- American Standard Version (ASV)
- and Phinehas, the son of Eleazar, the son of Aaron, stood before it in those days), saying, Shall I yet again go out to battle against the children of Benjamin my brother, or shall I cease? And Jehovah said, Go up; for to-morrow I will deliver him into thy hand.
- Bible in Basic English (BBE)
- And Phinehas, the son of Eleazar, the son of Aaron, was in his place before it,) and said, Am I still to go on with the fight against the children of Benjamin my brother, or am I to give it up? And the Lord said, Go on; for tomorrow I will give him into your hands.
- Darby Translation (DBY)
- and Phinehas, the son of Eleazar, the son of Aaron, stood before it in those days), saying, Shall I yet again go out to battle against the children of Benjamin my brother, or shall I cease? And Jehovah said, Go up; for to-morrow I will give them into thy hand.
- Webster's Bible (WBS)
- And Phinehas, the son of Eleazar, the son of Aaron, stood before it in those days,) saying, Shall I yet again go out to battle against the children of Benjamin my brother, or shall I cease? And the LORD said, Go up; for to-morrow I will deliver them into thy hand.
- Young's Literal Translation (YLT)
- and Phinehas son of Eleazar, son of Aaron, is standing before it in those days — saying, 'Do I add again to go out to battle with the sons of Benjamin, my brother, or do I cease?' And Jehovah saith, 'Go up, for to-morrow I give him into thy hand.'
Read in context
- 26ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
- 27ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
- 28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- 29ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
- 30ಮೂರನೇ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.
Cross references
- Judges 7:9 ನ್ಯಾಯಸ್ಥಾಪಕರು 7:9ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
- Deuteronomy 18:5 ಧರ್ಮೋಪದೇಶಕಾಂಡ 18:5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
- Joshua 24:33 ಯೆಹೋಶುವ 24:33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- 2 Chronicles 20:17 2 ಪೂರ್ವಕಾಲವೃತ್ತಾಂತ 20:17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
- 1 Samuel 30:8 1 ಸಮುವೇಲನು 30:8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 2 Samuel 5:19–24 2 ಸಮುವೇಲನು 5:19–24ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು. ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು. ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು. ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು. ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Joshua 7:7 ಯೆಹೋಶುವ 7:7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
- Numbers 25:7–13 ಅರಣ್ಯಕಾಂಡ 25:7–13ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು. ಆಗ ಕರ್ತನು ಮೋಶೆಗೆ-- ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- 2 Samuel 6:3 2 ಸಮುವೇಲನು 6:3ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
- 1 Samuel 14:37 1 ಸಮುವೇಲನು 14:37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
- 1 Samuel 23:4–12 1 ಸಮುವೇಲನು 23:4–12ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು. ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು. ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು. ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು. ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು. ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
Original words (Hebrew)
- Phinehas · H6372פִּינְחָס Pîynᵉchâç
- son · H1121בֵּן bên
- Eleazar · H499אֶלְעָזָר ʼElʻâzâr
- son · H1121בֵּן bên
- Aaron · H175אַהֲרוֹן ʼAhărôwn
- stood · H5975עָמַד ʻâmad
- before · H6440פָּנִים pânîym
- days · H3117יוֹם yôwm
- saying · H559אָמַר ʼâmar
- again · H3254יָסַף yâçaph
- out · H3318יָצָא yâtsâʼ
- battle · H4421מִלְחָמָה milchâmâh
- children · H1121בֵּן bên
- Benjamin · H1144בִּנְיָמִין Binyâmîyn
- brother · H251אָח ʼâch
- cease · H2308חָדַל châdal
- said · H559אָמַר ʼâmar
- up · H5927עָלָה ʻâlâh
- morrow · H4279מָחָר mâchâr
- deliver · H5414נָתַן nâthan
- hand · H3027יָד yâd