Skip to content
ThuthiThuthiThuthi
Judges · chapter 20 · verse 29

Judges 20:29 in Kannada

ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.

Israayelyaru gibeyada suttaloo honchi noduvavarannittaru.

Judges 20:29 in English

King James Version (KJV)
And Israel set liers in wait round about Gibeah.
World English Bible (WEB)
Israel set ambushes all around Gibeah.
American Standard Version (ASV)
And Israel set liers-in-wait against Gibeah round about.
Bible in Basic English (BBE)
So Israel put men secretly all round Gibeah to make a surprise attack on it.
Darby Translation (DBY)
And Israel set liers in wait against Gibeah, round about.
Webster's Bible (WBS)
And Israel set liers in wait around Gibeah.
Young's Literal Translation (YLT)
And Israel setteth liers in wait against Gibeah, round about,

Read in context

  1. 27ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್‌ ಮಕ್ಕಳು
  2. 28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
  3. 29ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
  4. 30ಮೂರನೇ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.
  5. 31ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್‌ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್‌ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ
Read all of Judges 20

Cross references

Original words (Hebrew)

Judges 20:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.