Judges · chapter 20 · verse 3
Judges 20:3 in Kannada
ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
Israa yel makkalu michpege banda vartamaanavannu benyaaviాnana makkalu kelidaru). Aaga israa yel makkalu--neevu maatanaadiri; aa kettatanavu hege aayitu? Andaru.
Judges 20:3 in English
- King James Version (KJV)
- (Now the children of Benjamin heard that the children of Israel were gone up to Mizpeh.) Then said the children of Israel, Tell [us], how was this wickedness?
- World English Bible (WEB)
- (Now the children of Benjamin heard that the children of Israel had gone up to Mizpah.) The children of Israel said, “Tell us, how did this wickedness happen?”
- American Standard Version (ASV)
- (Now the children of Benjamin heard that the children of Israel were gone up to Mizpah.) And the children of Israel said, Tell us, how was this wickedness brought to pass?
- Bible in Basic English (BBE)
- (Now the children of Benjamin had word that the children of Israel had gone up to Mizpah.) And the children of Israel said, Make clear how this evil thing took place.
- Darby Translation (DBY)
- And the children of Benjamin heard that the children of Israel had gone up to Mizpah. And the children of Israel said, Tell [us], how was this wickedness?
- Webster's Bible (WBS)
- (Now the children of Benjamin heard that the children of Israel were gone up to Mizpeh.) Then said the children of Israel, Tell [us] , how was this wickedness?
- Young's Literal Translation (YLT)
- And the sons of Benjamin hear that the sons of Israel have gone up to Mizpeh. And the sons of Israel say, 'Speak ye, how hath this evil been?'
Read in context
- 1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- 2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- 3ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
- 4ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
- 5ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
Cross references
- Luke 12:58–59 ಲೂಕನು 12:58–59ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು. ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
- Judges 19:22–27 ನ್ಯಾಯಸ್ಥಾಪಕರು 19:22–27ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು. ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ. ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು. ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು. ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು. ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.
- Luke 14:31–32 ಲೂಕನು 14:31–32ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- Matthew 5:25 ಮತ್ತಾಯನು 5:25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
Original words (Hebrew)
- children · H1121בֵּן bên
- Benjamin · H1144בִּנְיָמִין Binyâmîyn
- heard · H8085שָׁמַע shâmaʻ
- children · H1121בֵּן bên
- Israel · H3478יִשְׂרָאֵל Yisrâʼêl
- up · H5927עָלָה ʻâlâh
- Mizpeh · H4709מִצְפָּה Mitspâh
- said · H559אָמַר ʼâmar
- children · H1121בֵּן bên
- Israel · H3478יִשְׂרָאֵל Yisrâʼêl
- Tell · H1696דָבַר dâbar
- was · H1961הָיָה hâyâh
- wickedness · H7451רַע raʻ