Skip to content
ThuthiThuthiThuthi
Judges · chapter 20 · verse 30

Judges 20:30 in Kannada

ಮೂರನೇ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.

Moorane dinadalli israayel makkalu benyaaviాnana makkalige eduraagi hogi modalu eradu saari maadida haageye gibeyada saviాpadalli vyoohavannu kattidaru.

Judges 20:30 in English

King James Version (KJV)
And the children of Israel went up against the children of Benjamin on the third day, and put themselves in array against Gibeah, as at other times.
World English Bible (WEB)
The children of Israel went up against the children of Benjamin on the third day, and set themselves in array against Gibeah, as at other times.
American Standard Version (ASV)
And the children of Israel went up against the children of Benjamin on the third day, and set themselves in array against Gibeah, as at other times.
Bible in Basic English (BBE)
And the children of Israel went up against the children of Benjamin on the third day, and put themselves in fighting order against Gibeah as before.
Darby Translation (DBY)
And the children of Israel went up against the children of Benjamin on the third day, and put themselves in array against Gibeah, as at the other times.
Webster's Bible (WBS)
And the children of Israel went up against the children of Benjamin on the third day, and put themselves in array against Gibeah, as at other times.
Young's Literal Translation (YLT)
and the sons of Israel go up against the sons of Benjamin, on the third day, and arrange themselves against Gibeah, as time by time.

Read in context

  1. 28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
  2. 29ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
  3. 30ಮೂರನೇ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.
  4. 31ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್‌ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್‌ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ
  5. 32ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್‌ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.
Read all of Judges 20

Original words (Hebrew)

Judges 20:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.