Skip to content
ThuthiThuthiThuthi
Judges · chapter 20 · verse 34

Judges 20:34 in Kannada

ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.

Avaralli aadukollalpatta hattu saavira manushyaru gibeyakke virodhavaagi bandaru. Yuddhavu ghoravaagittu.

Judges 20:34 in English

King James Version (KJV)
And there came against Gibeah ten thousand chosen men out of all Israel, and the battle was sore: but they knew not that evil [was] near them.
World English Bible (WEB)
Ten thousand chosen men out of all Israel came over against Gibeah, and the battle was severe; but they didn’t know that disaster was close to them.
American Standard Version (ASV)
And there came over against Gibeah ten thousand chosen men out of all Israel, and the battle was sore; but they knew not that evil was close upon them.
Bible in Basic English (BBE)
And they came in front of Gibeah, ten thousand of the best men in all Israel, and the fighting became more violent; but the children of Benjamin were not conscious that evil was coming on them.
Darby Translation (DBY)
And there came from opposite Gibeah ten thousand chosen men out of all Israel, and the battle was severe; but they knew not that disaster was coming upon them.
Webster's Bible (WBS)
And there came against Gibeah ten thousand chosen men out of all Israel, and the battle was severe: but they knew not that evil [was] near them.
Young's Literal Translation (YLT)
And they come in over against Gibeah — ten thousand chosen men out of all Israel — and the battle [is] grievous, and they have not known that the evil is striking against them.

Read in context

  1. 32ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್‌ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.
  2. 33ಇಸ್ರಾಯೇಲ್‌ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
  3. 34ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
  4. 35ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
  5. 36ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್‌ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
Read all of Judges 20

Cross references

Original words (Hebrew)

Judges 20:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.