Judges · chapter 20 · verse 37
Judges 20:37 in Kannada
ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
Aaga honchuhaakikondiddavaru teevravaagi gibeyakke hodaru. Honchuhaakiddavaru saalaagi horatu pattanadalliruvavarellarannu kattiyinda hodedaru.
Judges 20:37 in English
- King James Version (KJV)
- And the liers in wait hasted, and rushed upon Gibeah; and the liers in wait drew [themselves] along, and smote all the city with the edge of the sword.
- World English Bible (WEB)
- The ambushers hurried, and rushed on Gibeah; then the ambushers spread out, and struck all the city with the edge of the sword.
- American Standard Version (ASV)
- And the liers-in-wait hasted, and rushed upon Gibeah; and the liers-in-wait drew themselves along, and smote all the city with the edge of the sword.
- Bible in Basic English (BBE)
- And the watchers, rushing on Gibeah and overrunning it, put all the town to the sword without mercy.
- Darby Translation (DBY)
- And the ambush hasted, and fell upon Gibeah; and the ambush drew along, and smote the whole city with the edge of the sword.
- Webster's Bible (WBS)
- And the liers in wait hasted, and rushed upon Gibeah; and the liers in wait drew [themselves] along, and smote all the city with the edge of the sword.
- Young's Literal Translation (YLT)
- and the ambush have hasted, and push against Gibeah, and the ambush draweth itself out, and smiteth the whole of the city by the mouth of the sword.
Read in context
- 35ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
- 36ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
- 37ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
- 38ಇಸ್ರಾಯೇಲ್ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
- 39ಇಸ್ರಾಯೇಲ್ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
Cross references
- Joshua 8:19 ಯೆಹೋಶುವ 8:19ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು.
- Exodus 19:13 ವಿಮೋಚನಕಾಂಡ 19:13ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
- Joshua 6:5 ಯೆಹೋಶುವ 6:5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.