Judges · chapter 20 · verse 38
Judges 20:38 in Kannada
ಇಸ್ರಾಯೇಲ್ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
Israayel manushyaru honchu haakikondiddavara sangada nemisikonda gurute nandare, pattanadallinda mahaadodda hogeyannu elamaaduvade.
Judges 20:38 in English
- King James Version (KJV)
- Now there was an appointed sign between the men of Israel and the liers in wait, that they should make a great flame with smoke rise up out of the city.
- World English Bible (WEB)
- Now the appointed sign between the men of Israel and the ambushers was that they should make a great cloud of smoke rise up out of the city.
- American Standard Version (ASV)
- Now the appointed sign between the men of Israel and the liers-in-wait was, that they should make a great cloud of smoke rise up out of the city.
- Bible in Basic English (BBE)
- Now the sign fixed between the men of Israel and those making the surprise attack was that when they made a pillar of smoke go up from the town,
- Darby Translation (DBY)
- Now there was an appointed sign between the men of Israel and the ambush, that they should make a thick column of smoke rise up out of the city.
- Webster's Bible (WBS)
- Now there was an appointed sign between the men of Israel and the liers in wait, that they should make a great flame with smoke to rise from the city.
- Young's Literal Translation (YLT)
- And there was the appointed sign to the men of Israel with the ambush — their causing to go up a great volume of smoke from the city.
Read in context
- 36ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
- 37ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
- 38ಇಸ್ರಾಯೇಲ್ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
- 39ಇಸ್ರಾಯೇಲ್ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
- 40ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.
Cross references
- Genesis 17:21 ಆದಿಕಾಂಡ 17:21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
- 2 Kings 4:16 2 ಅರಸುಗಳು 4:16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
- Joshua 8:20 ಯೆಹೋಶುವ 8:20ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.