Skip to content
ThuthiThuthiThuthi
Judges · chapter 20 · verse 39

Judges 20:39 in Kannada

ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.

Israayel manushyaru yuddhadalli hindegedaaga benyaaviాnyaru israa yelyarannu hodeyuvadakke praarambhisi avaralli hechchukadime moovattu janarannu kondaaga modalu yuddhadalli aada haage nishchayavaagi avaru namma munde muriyalpaduttaare andu kondaru.

Judges 20:39 in English

King James Version (KJV)
And when the men of Israel retired in the battle, Benjamin began to smite [and] kill of the men of Israel about thirty persons: for they said, Surely they are smitten down before us, as [in] the first battle.
World English Bible (WEB)
The men of Israel turned in the battle, and Benjamin began to strike and kill of the men of Israel about thirty persons; for they said, “Surely they are struck down before us, as in the first battle.”
American Standard Version (ASV)
And the men of Israel turned in the battle, and Benjamin began to smite and kill of the men of Israel about thirty persons; for they said, Surely they are smitten down before us, as in the first battle.
Bible in Basic English (BBE)
The men of Israel were to make a turn about in the fight. And Benjamin had overcome and put to death about thirty of the men of Israel, and were saying, Certainly they are falling back before us as in the first fight.
Darby Translation (DBY)
And when the men of Israel turned back in the battle, Benjamin began to smite, slaying of the men of Israel about thirty men; for they said, Surely they are quite routed before us as in the first battle.
Webster's Bible (WBS)
And when the men of Israel retired in the battle, Benjamin began to smite [and] kill of the men of Israel about thirty persons: for they said, Surely they are smitten down before us, as [in] the first battle.
Young's Literal Translation (YLT)
And the men of Israel turn in battle, and Benjamin hath begun to smite the wounded among the men of Israel, about thirty men, for they said, 'Surely they are utterly smitten before us, as [at] the first battle;

Read in context

  1. 37ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
  2. 38ಇಸ್ರಾಯೇಲ್‌ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
  3. 39ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
  4. 40ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.
  5. 41ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
Read all of Judges 20

Cross references

Original words (Hebrew)

Judges 20:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.