Skip to content
ThuthiThuthiThuthi
Judges · chapter 20 · verse 40

Judges 20:40 in Kannada

ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.

Aadare pattanadolaginda agni jvaaleyu hogeya stambha sahitavaagi eluvadakke praarambhisitu. Benyaaviాnyaru hindakke adannu tirugi nodidaaga igo, pattanada jvaaleyu aakaashakke eritu.

Judges 20:40 in English

King James Version (KJV)
But when the flame began to arise up out of the city with a pillar of smoke, the Benjamites looked behind them, and, behold, the flame of the city ascended up to heaven.
World English Bible (WEB)
But when the cloud began to arise up out of the city in a pillar of smoke, the Benjamites looked behind them; and behold, the whole city went up in smoke to the sky.
American Standard Version (ASV)
But when the cloud began to arise up out of the city in a pillar of smoke, the Benjamites looked behind them; and, behold, the whole of the city went up [in smoke] to heaven.
Bible in Basic English (BBE)
Then the sign went up out of the town in the pillar of smoke, and the Benjamites, turning back, saw all the town going up in smoke to heaven.
Darby Translation (DBY)
And when the burning began to rise up out of the city as a pillar of smoke, Benjamin looked behind, and behold, the whole city ascended [in smoke] to the heavens.
Webster's Bible (WBS)
But when the flame began to rise from the city with a pillar of smoke, the Benjaminites looked behind them, and behold, the flame of the city ascended to heaven.
Young's Literal Translation (YLT)
and the volume hath begun to go up from the city — a pillar of smoke — and Benjamin turneth behind, and lo, gone up hath the perfection of the city toward the heavens.

Read in context

  1. 38ಇಸ್ರಾಯೇಲ್‌ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
  2. 39ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
  3. 40ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.
  4. 41ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
  5. 42ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
Read all of Judges 20

Cross references

Original words (Hebrew)

Judges 20:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.