Skip to content
ThuthiThuthiThuthi
Judges · chapter 20 · verse 41

Judges 20:41 in Kannada

ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.

Israayel manushyaru tirugi kondu bandaaga benyaaviాnana janaru tallana gondaru. Tamma mele kedu praaptavaayitendu kandaru. Aadadarinda avaru israayel manu shyara munde aranyada maargakke tirugikondu hodaru.

Judges 20:41 in English

King James Version (KJV)
And when the men of Israel turned again, the men of Benjamin were amazed: for they saw that evil was come upon them.
World English Bible (WEB)
The men of Israel turned, and the men of Benjamin were dismayed; for they saw that disaster had come on them.
American Standard Version (ASV)
And the men of Israel turned, and the men of Benjamin were dismayed; for they saw that evil was come upon them.
Bible in Basic English (BBE)
And the men of Israel had made a turn about, and the men of Benjamin were overcome with fear, for they saw that evil had overtaken them.
Darby Translation (DBY)
Then the men of Israel turned back, and the men of Benjamin were amazed, for they saw that disaster was come upon them.
Webster's Bible (WBS)
And when the men of Israel turned again, the men of Benjamin were amazed: for they saw that evil had come upon them.
Young's Literal Translation (YLT)
And the men of Israel have turned, and the men of Benjamin are troubled, for they have seen that the evil hath stricken against them —

Read in context

  1. 39ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
  2. 40ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.
  3. 41ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
  4. 42ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
  5. 43ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
Read all of Judges 20

Cross references

Original words (Hebrew)

Judges 20:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.