Judges · chapter 20 · verse 42
Judges 20:42 in Kannada
ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
Aadare yuddhavu avarannu hidi yitu. Pattanadinda horatu baruva janarannu madhyadalle konduhaakidaru.
Judges 20:42 in English
- King James Version (KJV)
- Therefore they turned [their backs] before the men of Israel unto the way of the wilderness; but the battle overtook them; and them which [came] out of the cities they destroyed in the midst of them.
- World English Bible (WEB)
- Therefore they turned their backs before the men of Israel to the way of the wilderness, but the battle followed hard after them; and those who came out of the cities destroyed them in the middle of it.
- American Standard Version (ASV)
- Therefore they turned their backs before the men of Israel unto the way of the wilderness; but the battle followed hard after them; and they that came out of the cities destroyed them in the midst thereof.
- Bible in Basic English (BBE)
- So turning their backs on the men of Israel, they went in the direction of the waste land; but the fight overtook them; and those who came out of the town were heading them off and putting them to the sword.
- Darby Translation (DBY)
- And they turned before the men of Israel to the way of the wilderness; but the battle overtook them; and those who came out of the cities destroyed them in their midst.
- Webster's Bible (WBS)
- Therefore they turned [their backs] before the men of Israel to the way of the wilderness; but the battle overtook them; and them who [came] out of the cities they destroyed in the midst of them.
- Young's Literal Translation (YLT)
- and they turn before the men of Israel unto the way of the wilderness, and the battle hath followed them; and those who [are] from the city are destroying them in their midst;
Read in context
- 40ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.
- 41ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
- 42ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
- 43ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
- 44ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
Cross references
- Joshua 8:24 ಯೆಹೋಶುವ 8:24ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
- Joshua 8:15 ಯೆಹೋಶುವ 8:15ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.
- Hosea 10:9 ಹೋಶೇಯ 10:9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
- Hosea 9:9 ಹೋಶೇಯ 9:9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
- Lamentations 1:3 ಪ್ರಲಾಪಗಳು 1:3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
Original words (Hebrew)
- turned · H6437פָּנָה pânâh
- before · H6440פָּנִים pânîym
- men · H376אִישׁ ʼîysh
- Israel · H3478יִשְׂרָאֵל Yisrâʼêl
- way · H1870דֶּרֶךְ derek
- wilderness · H4057מִדְבָּר midbâr
- battle · H4421מִלְחָמָה milchâmâh
- overtook · H1692דָּבַק dâbaq
- cities · H5892עִיר ʻîyr
- destroyed · H7843שָׁחַת shâchath
- midst · H8432תָּוֶךְ tâvek