Skip to content
ThuthiThuthiThuthi
Judges · chapter 20 · verse 43

Judges 20:43 in Kannada

ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.

Heege benyaa viాnyarannu suttaloo muttikondu avarannu hindatti, gibeyakke moodana dikkinalli saavakaasha villade tuliduhaakidaru.

Judges 20:43 in English

King James Version (KJV)
[Thus] they inclosed the Benjamites round about, [and] chased them, [and] trode them down with ease over against Gibeah toward the sunrising.
World English Bible (WEB)
They surrounded the Benjamites, chased them, and trod them down at their resting place, as far as near Gibeah toward the sunrise.
American Standard Version (ASV)
They inclosed the Benjamites round about, [and] chased them, [and] trod them down at [their] resting-place, as far as over against Gibeah toward the sunrising.
Bible in Basic English (BBE)
And crushing Benjamin down, they went after them, driving them from Nohah as far as the east side of Gibeah.
Darby Translation (DBY)
They encompassed the Benjaminites, chased them, trode them down at the resting-place over against Gibeah toward the sun-rising.
Webster's Bible (WBS)
[Thus] they inclosed the Benjaminites on all sides, [and] chased them, [and] trod them down with ease over against Gibeah towards the sun-rising.
Young's Literal Translation (YLT)
they have compassed the Benjamites — they have pursued them — with ease they have trodden them down till over-against Gibeah, at the sun-rising.

Read in context

  1. 41ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
  2. 42ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
  3. 43ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
  4. 44ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
  5. 45ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
Read all of Judges 20

Cross references

Original words (Hebrew)

Judges 20:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.