Skip to content
ThuthiThuthiThuthi
Judges · chapter 20 · verse 44

Judges 20:44 in Kannada

ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

Benyaaviాnyaralli hadinentu saavira janaru biddaru. Ivarellaroo paraakramashaaligalaagiddaru.

Judges 20:44 in English

King James Version (KJV)
And there fell of Benjamin eighteen thousand men; all these [were] men of valour.
World English Bible (WEB)
Eighteen thousand men of Benjamin fell; all these were men of valor.
American Standard Version (ASV)
And there fell of Benjamin eighteen thousand men; all these [were] men of valor.
Bible in Basic English (BBE)
Eighteen thousand men of Benjamin came to their death, all strong men of war.
Darby Translation (DBY)
And there fell of Benjamin eighteen thousand men: all these, men of valour.
Webster's Bible (WBS)
And there fell of Benjamin eighteen thousand men; all these [were] men of valor.
Young's Literal Translation (YLT)
And there fall of Benjamin eighteen thousand men — the whole of these [are] men of valour;

Read in context

  1. 42ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
  2. 43ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
  3. 44ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
  4. 45ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
  5. 46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
Read all of Judges 20

Original words (Hebrew)

Judges 20:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.