Skip to content
ThuthiThuthiThuthi
Judges · chapter 20 · verse 45

Judges 20:45 in Kannada

ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.

Aadare avaru tirugi kondu aranyadalliruva rimmon bandege odi hodaru. Adaralli aidu saavira janarannu heddaari galalli hakkalaarisi konduhaakidaru. Kadimeya varannu gidomina varege hindatti avaralli eradu saavira manushyarannu vadhisidaru.

Judges 20:45 in English

King James Version (KJV)
And they turned and fled toward the wilderness unto the rock of Rimmon: and they gleaned of them in the highways five thousand men; and pursued hard after them unto Gidom, and slew two thousand men of them.
World English Bible (WEB)
They turned and fled toward the wilderness to the rock of Rimmon. They gleaned five thousand men of them in the highways, and followed hard after them to Gidom, and struck two thousand men of them.
American Standard Version (ASV)
And they turned and fled toward the wilderness unto the rock of Rimmon: and they gleaned of them in the highways five thousand men, and followed hard after them unto Gidom, and smote of them two thousand men.
Bible in Basic English (BBE)
And turning, they went in flight to the rock of Rimmon in the waste land: and on the highways five thousand of them were cut off by the men of Israel, who, pushing on hard after them to Geba, put to death two thousand more.
Darby Translation (DBY)
And they turned and fled towards the wilderness to the cliff of Rimmon, and they gleaned of them in the highways five thousand men; and pursued hard after them to Gidom, and slew two thousand men of them.
Webster's Bible (WBS)
And they turned and fled towards the wilderness to the rock of Rimmon: and they gleaned of them in the highways five thousand men; and pursued hard after them to Gidom, and slew two thousand men of them.
Young's Literal Translation (YLT)
and they turn and flee toward the wilderness, unto the rock of Rimmon; and they glean of them in the highways five thousand men, and follow after them unto Gidom, and smite of them two thousand men.

Read in context

  1. 43ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
  2. 44ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
  3. 45ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
  4. 46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
  5. 47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Read all of Judges 20

Cross references

Original words (Hebrew)

Judges 20:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.