Skip to content
ThuthiThuthiThuthi
Judges · chapter 20 · verse 46

Judges 20:46 in Kannada

ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

Heegeye benyaaviాnyarolage aa divasadalli biddavarellaroo katti hidiyuva ippattaidu saavira janaru. Ivare llaroo paraakramashaaligalaagiddaru.

Judges 20:46 in English

King James Version (KJV)
So that all which fell that day of Benjamin were twenty and five thousand men that drew the sword; all these [were] men of valour.
World English Bible (WEB)
So that all who fell that day of Benjamin were twenty-five thousand men who drew the sword. All these were men of valor.
American Standard Version (ASV)
So that all who fell that day of Benjamin were twenty and five thousand men that drew the sword; all these [were] men of valor.
Bible in Basic English (BBE)
So twenty-five thousand of the swordsmen of Benjamin came to their end that day, all strong men of war.
Darby Translation (DBY)
So that all who fell that day of Benjamin were twenty-five thousand men that drew the sword: all these, men of valour.
Webster's Bible (WBS)
So that all who fell that day of Benjamin were twenty and five thousand men that drew the sword; all these [were] men of valor.
Young's Literal Translation (YLT)
And all those falling of Benjamin are twenty and five thousand men drawing sword, on that day — the whole of these [are] men of valour;

Read in context

  1. 44ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
  2. 45ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
  3. 46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
  4. 47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
  5. 48ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Read all of Judges 20

Cross references

Original words (Hebrew)

Judges 20:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.