Judges · chapter 20 · verse 47
Judges 20:47 in Kannada
ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Aadare aaru nooru mandi tirugikondu aranyadalliruva rimmon bettakke odihogi rimmon guddadalli naalku tingalu vaasavaagiddaru.israayel janaru benyaaviాnana makkala mele tirigi hogi pattanadalli janarannoo pashu galannoo kaige sikkiddellavannoo kattiyinda hodedu taavu hoda samasta pattanagalannu benkiyinda suttubittaru.
Judges 20:47 in English
- King James Version (KJV)
- But six hundred men turned and fled to the wilderness unto the rock Rimmon, and abode in the rock Rimmon four months.
- World English Bible (WEB)
- But six hundred men turned and fled toward the wilderness to the rock of Rimmon, and stayed in the rock of Rimmon four months.
- American Standard Version (ASV)
- But six hundred men turned and fled toward the wilderness unto the rock of Rimmon, and abode in the rock of Rimmon four months.
- Bible in Basic English (BBE)
- But six hundred men, turning back, went in flight to the rock of Rimmon in the waste land, and were living on the rock of Rimmon for four months.
- Darby Translation (DBY)
- And six hundred men turned and fled to the wilderness to the cliff of Rimmon, and abode at the cliff of Rimmon four months.
- Webster's Bible (WBS)
- But six hundred men turned and fled to the wilderness to the rock Rimmon, and abode in the rock Rimmon four months.
- Young's Literal Translation (YLT)
- and there turn and flee into the wilderness, unto the rock of Rimmon six hundred men, and they dwell in the rock Rimmon four months.
Read in context
- 45ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
- 46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
- 47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 48ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Cross references
- Jeremiah 14:7 ಯೆರೆಮೀಯ 14:7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Lamentations 3:32 ಪ್ರಲಾಪಗಳು 3:32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Psalm 103:9–10 ಕೀರ್ತನೆಗಳು 103:9–10ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
- Judges 21:13 ನ್ಯಾಯಸ್ಥಾಪಕರು 21:13ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
Original words (Hebrew)
- six · H8337שֵׁשׁ shêsh
- hundred · H3967מֵאָה mêʼâh
- men · H376אִישׁ ʼîysh
- turned · H6437פָּנָה pânâh
- fled · H5127נוּס nûwç
- wilderness · H4057מִדְבָּר midbâr
- rock · H5553סֶלַע çelaʻ
- Rimmon · H7417רִמּוֹן Rimmôwn
- abode · H3427יָשַׁב yâshab
- rock · H5553סֶלַע çelaʻ
- Rimmon · H7417רִמּוֹן Rimmôwn
- four · H702אַרְבַּע ʼarbaʻ
- months · H2320חֹדֶשׁ chôdesh