Judges · chapter 20 · verse 48
Judges 20:48 in Kannada
ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Israayel janaru benyaaviాnana makkala mele tirigi hogi pattanadalli janarannoo pashu galannoo kaige sikkiddellavannoo kattiyinda hodedu taavu hoda samasta pattanagalannu benkiyinda suttubittaru.
Judges 20:48 in English
- King James Version (KJV)
- And the men of Israel turned again upon the children of Benjamin, and smote them with the edge of the sword, as well the men of [every] city, as the beast, and all that came to hand: also they set on fire all the cities that they came to.
- World English Bible (WEB)
- The men of Israel turned again on the children of Benjamin, and struck them with the edge of the sword—including the entire city, the livestock, and all that they found. Moreover they set all the cities which they found on fire.
- American Standard Version (ASV)
- And the men of Israel turned again upon the children of Benjamin, and smote them with the edge of the sword, both the entire city, and the cattle, and all that they found: moreover all the cities which they found they set on fire.
- Bible in Basic English (BBE)
- And the men of Israel, turning again against the children of Benjamin, put to the sword without mercy all the towns and the cattle and everything there was, burning every town which came into their hands.
- Darby Translation (DBY)
- And the men of Israel turned again upon the children of Benjamin, and smote them with the edge of the sword, as well the men of [every] city as the cattle, and all that was found; even all the cities that were found did they set on fire.
- Webster's Bible (WBS)
- And the men of Israel turned again upon the children of Benjamin, and smote them with the edge of the sword, as well the men of [every] city, as the beast, and all that came to hand: also they set on fire all the cities that they came to.
- Young's Literal Translation (YLT)
- And the men of Israel have turned back unto the sons of Benjamin, and smite them by the mouth of the sword out of the city, — men unto cattle, unto all that is found; also all the cities which are found they have sent into fire.
Read in context
- 46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
- 47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 48ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Cross references
- Deuteronomy 13:15–17 ಧರ್ಮೋಪದೇಶಕಾಂಡ 13:15–17ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು. ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
- 2 Chronicles 28:6–9 2 ಪೂರ್ವಕಾಲವೃತ್ತಾಂತ 28:6–9ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು. ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು. ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು. ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
- Proverbs 18:19 ಜ್ಞಾನೋಕ್ತಿಗಳು 18:19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
- 2 Chronicles 25:13 2 ಪೂರ್ವಕಾಲವೃತ್ತಾಂತ 25:13ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
Original words (Hebrew)
- men · H376אִישׁ ʼîysh
- Israel · H3478יִשְׂרָאֵל Yisrâʼêl
- again · H7725שׁוּב shûwb
- children · H1121בֵּן bên
- Benjamin · H1144בִּנְיָמִין Binyâmîyn
- smote · H5221נָכָה nâkâh
- edge · H6310פֶּה peh
- sword · H2719חֶרֶב chereb
- men · H4974מְתֹם mᵉthôm
- city · H5892עִיר ʻîyr
- as · H5704עַד ʻad
- beast · H929בְּהֵמָה bᵉhêmâh
- hand · H4672מָצָא mâtsâʼ
- set · H7971שָׁלַח shâlach
- fire · H784אֵשׁ ʼêsh
- cities · H5892עִיר ʻîyr
- to · H4672מָצָא mâtsâʼ