Judges · chapter 20 · verse 5
Judges 20:5 in Kannada
ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
Aadare gibeya pattanadavaru nanage virodhavaagi eddu naanu ilididda mane yannu raattiyalli muttikondu nannannu kondu haakuvadakke aalochisi nanna upapatniyannu kundisidaru; avalu sattuhodalu.
Judges 20:5 in English
- King James Version (KJV)
- And the men of Gibeah rose against me, and beset the house round about upon me by night, [and] thought to have slain me: and my concubine have they forced, that she is dead.
- World English Bible (WEB)
- The men of Gibeah rose against me, and surrounded the house by night. They intended to kill me and they raped my concubine, and she is dead.
- American Standard Version (ASV)
- And the men of Gibeah rose against me, and beset the house round about me by night; me they thought to have slain, and my concubine they forced, and she is dead.
- Bible in Basic English (BBE)
- And the townsmen of Gibeah came together against me, going round the house on all sides by night; it was their purpose to put me to death, and my servant-wife was violently used by them and is dead.
- Darby Translation (DBY)
- And the citizens of Gibeah rose against me, and surrounded the house because of me, by night; they thought to slay me, and my concubine have they humbled so that she died.
- Webster's Bible (WBS)
- And the men of Gibeah rose against me, and surrounded the house upon me by night, [and] thought to have slain me: and my concubine have they forced, that she is dead.
- Young's Literal Translation (YLT)
- and rise against me do the masters of Gibeah — and they go round the house against me by night — me they thought to slay, and my concubine they have humbled, and she dieth;
Read in context
- 3ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
- 4ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
- 5ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
- 6ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
- 7ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
Cross references
- Judges 19:22 ನ್ಯಾಯಸ್ಥಾಪಕರು 19:22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
- Judges 19:25–26 ನ್ಯಾಯಸ್ಥಾಪಕರು 19:25–26ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು. ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.
- Genesis 19:4–8 ಆದಿಕಾಂಡ 19:4–8ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು. ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು. ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು-- ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ. ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
- Deuteronomy 22:24 ಧರ್ಮೋಪದೇಶಕಾಂಡ 22:24ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Ezekiel 22:10–11 ಯೆಹೆಜ್ಕೇಲನು 22:10–11ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
Original words (Hebrew)
- men · H1167בַּעַל baʻal
- Gibeah · H1390גִּבְעָה Gibʻâh
- rose · H6965קוּם qûwm
- beset · H5437סָבַב çâbab
- house · H1004בַּיִת bayith
- about · H5437סָבַב çâbab
- night · H3915לַיִל layil
- thought · H1819דָּמָה dâmâh
- slain · H2026הָרַג hârag
- concubine · H6370פִּילֶגֶשׁ pîylegesh
- forced · H6031עָנָה ʻânâh
- dead · H4191מוּת mûwth