Judges · chapter 20 · verse 6
Judges 20:6 in Kannada
ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
Avaru israayelinalli dushkarmavannoo buddhiheenavaada kelasavannoo maadiddarinda naanu nanna upapatni yannu hididu avalannu kadidu israayelina baadhyateyaada seemeyellaadaralli kaluhisidenu.
Judges 20:6 in English
- King James Version (KJV)
- And I took my concubine, and cut her in pieces, and sent her throughout all the country of the inheritance of Israel: for they have committed lewdness and folly in Israel.
- World English Bible (WEB)
- I took my concubine and cut her in pieces, and sent her throughout all the country of the inheritance of Israel; for they have committed lewdness and folly in Israel.
- American Standard Version (ASV)
- And I took my concubine, and cut her in pieces, and sent her throughout all the country of the inheritance of Israel; for they have committed lewdness and folly in Israel.
- Bible in Basic English (BBE)
- So I took her, cutting her into parts which I sent through all the country of the heritage of Israel: for they have done an act of shame in Israel.
- Darby Translation (DBY)
- Then I took my concubine, and cut her in pieces, and sent her throughout the country of the inheritance of Israel; for they have committed lewdness and villany in Israel.
- Webster's Bible (WBS)
- And I took my concubine, and cut her in pieces, and sent her throughout all the country of the inheritance of Israel: for they have committed lewdness and folly in Israel.
- Young's Literal Translation (YLT)
- and I lay hold on my concubine, and cut her in pieces, and send her into all the country of the inheritance of Israel; for they have done wickedness and folly in Israel;
Read in context
- 4ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
- 5ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
- 6ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
- 7ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
- 8ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
Cross references
- Judges 19:29 ನ್ಯಾಯಸ್ಥಾಪಕರು 19:29ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
- Joshua 7:15 ಯೆಹೋಶುವ 7:15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
- Judges 19:23 ನ್ಯಾಯಸ್ಥಾಪಕರು 19:23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
- Genesis 34:7 ಆದಿಕಾಂಡ 34:7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
- Judges 20:10 ನ್ಯಾಯಸ್ಥಾಪಕರು 20:10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
- 2 Samuel 13:12–13 2 ಸಮುವೇಲನು 13:12–13ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ. ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.
Original words (Hebrew)
- took · H270אָחַז ʼâchaz
- concubine · H6370פִּילֶגֶשׁ pîylegesh
- pieces · H5408נָתַח nâthach
- sent · H7971שָׁלַח shâlach
- country · H7704שָׂדֶה sâdeh
- inheritance · H5159נַחֲלָה nachălâh
- Israel · H3478יִשְׂרָאֵל Yisrâʼêl
- committed · H6213עָשָׂה ʻâsâh
- lewdness · H2154זִמָּה zimmâh
- folly · H5039נְבָלָה nᵉbâlâh
- Israel · H3478יִשְׂרָאֵל Yisrâʼêl