Judges · chapter 20 · verse 7
Judges 20:7 in Kannada
ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
Igo, neevellaru israayel makkalaagiddeeri; nimma maatannoo aalochaneyannoo illi heli kodiri andanu.
Judges 20:7 in English
- King James Version (KJV)
- Behold, ye [are] all children of Israel; give here your advice and counsel.
- World English Bible (WEB)
- Behold, you children of Israel, all of you, give here your advice and counsel.”
- American Standard Version (ASV)
- Behold, ye children of Israel, all of you, give here your advice and counsel.
- Bible in Basic English (BBE)
- Here you all are, you children of Israel; give now your suggestions about what is to be done.
- Darby Translation (DBY)
- Behold, all ye, children of Israel, deliberate and give here [your] counsel.
- Webster's Bible (WBS)
- Behold, ye [are] all children of Israel; give here your advice and counsel.
- Young's Literal Translation (YLT)
- lo, ye [are] all sons of Israel; give for you a word and counsel here.'
Read in context
- 5ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
- 6ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
- 7ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
- 8ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
- 9ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
Cross references
- Judges 19:30 ನ್ಯಾಯಸ್ಥಾಪಕರು 19:30ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
- 1 Corinthians 5:10–12 1 ಕೊರಿಂಥದವರಿಗೆ 5:10–12ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು. ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ. ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- 1 Corinthians 5:6 1 ಕೊರಿಂಥದವರಿಗೆ 5:6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- Deuteronomy 14:1–2 ಧರ್ಮೋಪದೇಶಕಾಂಡ 14:1–2ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ. ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
- Joshua 9:14 ಯೆಹೋಶುವ 9:14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- Proverbs 24:6 ಜ್ಞಾನೋಕ್ತಿಗಳು 24:6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- Deuteronomy 4:6 ಧರ್ಮೋಪದೇಶಕಾಂಡ 4:6ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.