Skip to content
ThuthiThuthiThuthi
Judges · chapter 20 · verse 8

Judges 20:8 in Kannada

ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.

Aaga samasta janavoo obba manushyana haage eddu nammalli yaavanoo tanna derege hogadirali. Mattu tanna manege tirugakoodadu.

Judges 20:8 in English

King James Version (KJV)
And all the people arose as one man, saying, We will not any [of us] go to his tent, neither will we any [of us] turn into his house.
World English Bible (WEB)
All the people arose as one man, saying, “None of us will go to his tent, neither will any of us turn to his house.
American Standard Version (ASV)
And all the people arose as one man, saying, We will not any of us go to his tent, neither will we any of us turn unto his house.
Bible in Basic English (BBE)
Then all the people got up as one man and said, Not one of us will go to his tent or go back to his house:
Darby Translation (DBY)
And all the people rose up as one man, saying, We will not any one go to his tent, neither will we any one turn into his house.
Webster's Bible (WBS)
And all the people arose as one man, saying, We will not any [of us] go to his tent, neither will we any [of us] turn into his house:
Young's Literal Translation (YLT)
And all the people rise as one man, saying, 'None of us doth go to his tent, and none of us doth turn aside to his house;

Read in context

  1. 6ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
  2. 7ಇಗೋ, ನೀವೆಲ್ಲರು ಇಸ್ರಾಯೇಲ್‌ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
  3. 8ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
  4. 9ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
  5. 10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
Read all of Judges 20

Cross references

Original words (Hebrew)

Judges 20:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.