Judges · chapter 20 · verse 9
Judges 20:9 in Kannada
ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
Eega naavu gibeyakke maaduvadu ide: adakke virodhavaagi cheetugalu bidda prakaara hogona.
Judges 20:9 in English
- King James Version (KJV)
- But now this [shall be] the thing which we will do to Gibeah; [we will go up] by lot against it;
- World English Bible (WEB)
- But now this is the thing which we will do to Gibeah: we will go up against it by lot;
- American Standard Version (ASV)
- But now this is the thing which we will do to Gibeah: [we will go up] against it by lot;
- Bible in Basic English (BBE)
- But this is what we will do to Gibeah: we will go up against it by the decision of the Lord;
- Darby Translation (DBY)
- But now this is the thing which we will do to Gibeah: [we go] by lot against it;
- Webster's Bible (WBS)
- But now this [shall be] the thing which we will do to Gibeah: [we will go up] by lot against it;
- Young's Literal Translation (YLT)
- and now, this [is] the thing which we do to Gibeah — against it by lot!
Read in context
- 7ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
- 8ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
- 9ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
- 10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
- 11ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
Cross references
- Nehemiah 11:1 ನೆಹೆಮೀಯ 11:1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- 1 Chronicles 24:5 1 ಪೂರ್ವಕಾಲವೃತ್ತಾಂತ 24:5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- Jonah 1:7 ಯೋನ 1:7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- Acts 1:26 ಅಪೊಸ್ತಲರ ಕೃತ್ಯಗಳು 1:26ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Joshua 14:2 ಯೆಹೋಶುವ 14:2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
- 1 Samuel 14:41–42 1 ಸಮುವೇಲನು 14:41–42ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.