Skip to content
ThuthiThuthiThuthi
Judges · chapter 21 · verse 10

Judges 21:10 in Kannada

ಇಗೋ, ಯಾಬೇಷ್‌ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್‌ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.

Igo, yaabesh gilyaadinalli iruvavaralli obbanaadaroo iddaddilla. Aaga sabheyu paraakramashaaligalalli hanneradu saavira manushyarannu allige kaluhisuvaaga avarige--neevu hogi yaabesh gilyaadina nivaasigalannoo streeyarannoo chikkavarannoo koodaa, kattiyinda hodedu bidiri.

Judges 21:10 in English

King James Version (KJV)
And the congregation sent thither twelve thousand men of the valiantest, and commanded them, saying, Go and smite the inhabitants of Jabesh-gilead with the edge of the sword, with the women and the children.
World English Bible (WEB)
The congregation sent twelve thousand of the most valiant men there, and commanded them, saying, “Go and strike the inhabitants of Jabesh Gilead with the edge of the sword, with the women and the little ones.
American Standard Version (ASV)
And the congregation sent thither twelve thousand men of the valiantest, and commanded them, saying, Go and smite the inhabitants of Jabesh-gilead with the edge of the sword, with the women and the little ones.
Bible in Basic English (BBE)
So they (the meeting) sent twelve thousand of the best fighting-men, and gave them orders, saying, Go and put the people of Jabesh-gilead to the sword without mercy, with their women and their little ones.
Darby Translation (DBY)
And the assembly sent thither twelve thousand men of the most valiant and commanded them, saying, Go and smite the inhabitants of Jabesh-Gilead with the edge of the sword, and the women and the children.
Webster's Bible (WBS)
And the congregation sent thither twelve thousand men of the most valiant, and commanded them, saying, Go and smite the inhabitants of Jabesh-gilead with the edge of the sword, with the women and the children.
Young's Literal Translation (YLT)
And the company send there twelve thousand men of the sons of valour, and command them, saying, 'Go — and ye have smitten the inhabitants of Jabesh-Gilead by the mouth of the sword, even the women and the infants.

Read in context

  1. 8ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್‌ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
  2. 9ಜನರು ಲೆಕ್ಕ ಮಾಡಲ್ಪಟ್ಟಾಗ
  3. 10ಇಗೋ, ಯಾಬೇಷ್‌ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್‌ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
  4. 11ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
  5. 12ಹಾಗೆಯೆ ಯಾಬೇಷ್‌ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್‌ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
Read all of Judges 21

Cross references

Original words (Hebrew)

Judges 21:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.