Judges · chapter 21 · verse 11
Judges 21:11 in Kannada
ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
Neevu maadabekaadaddenandare--ellaa gandasa rannoo purushanannu arita streeyarannoo nirmoola maadirendu aajnyaapisidaru.
Judges 21:11 in English
- King James Version (KJV)
- And this [is] the thing that ye shall do, Ye shall utterly destroy every male, and every woman that hath lain by man.
- World English Bible (WEB)
- This is the thing that you shall do: you shall utterly destroy every male, and every woman who has lain with a man.”
- American Standard Version (ASV)
- And this is the thing that ye shall do: ye shall utterly destroy every male, and every woman that hath lain by man.
- Bible in Basic English (BBE)
- And this is what you are to do: every male, and every woman who has had sex relations with a man, you are to put to the curse, but you are to keep safe the virgins. And they did so.
- Darby Translation (DBY)
- And this is the thing which ye shall do: ye shall utterly destroy every male, and every woman that hath lain with man.
- Webster's Bible (WBS)
- And this [is] the thing that ye shall do, Ye shall utterly destroy every male, and every woman that hath lain by man.
- Young's Literal Translation (YLT)
- And this [is] the thing which ye do; every male, and every woman knowing the lying of a male, ye devote.'
Read in context
- 9ಜನರು ಲೆಕ್ಕ ಮಾಡಲ್ಪಟ್ಟಾಗ
- 10ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
- 11ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
- 12ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
- 13ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
Cross references
- Numbers 31:17–18 ಅರಣ್ಯಕಾಂಡ 31:17–18ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ. ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
- Deuteronomy 2:34 ಧರ್ಮೋಪದೇಶಕಾಂಡ 2:34ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.