Judges · chapter 21 · verse 12
Judges 21:12 in Kannada
ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್‌ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
Haageye yaabesh gilyaadina nivaasigalalli avara sangada malaguvadarinda purusharannu ariyade iruva naanooru mandi praayada kannikeyarannu kandu kondu avarannu kaanaandeshadalliruva sheelo vinallidda paaleyakke tandaru.
Judges 21:12 in English
- King James Version (KJV)
- And they found among the inhabitants of Jabesh-gilead four hundred young virgins, that had known no man by lying with any male: and they brought them unto the camp to Shiloh, which [is] in the land of Canaan.
- World English Bible (WEB)
- They found among the inhabitants of Jabesh Gilead four hundred young virgins who had not known man by lying with him; and they brought them to the camp to Shiloh, which is in the land of Canaan.
- American Standard Version (ASV)
- And they found among the inhabitants of Jabesh-gilead four hundred young virgins, that had not known man by lying with him; and they brought them unto the camp to Shiloh, which is in the land of Canaan.
- Bible in Basic English (BBE)
- Now there were among the people of Jabesh-gilead four hundred young virgins who had never had sex relations with a man; these they took to their tents in Shiloh in the land of Canaan.
- Darby Translation (DBY)
- And they found among the inhabitants of Jabesh-Gilead four hundred young women that were virgins, who had known no man by lying with any male, and they brought them to the camp, to Shiloh, which is in the land of Canaan.
- Webster's Bible (WBS)
- And they found among the inhabitants of Jabesh-gilead four hundred young virgins that had known no man by lying with any male: and they brought them to the camp to Shiloh, which [is] in the land of Canaan.
- Young's Literal Translation (YLT)
- And they find out of the inhabitants of Jabesh-Gilead four hundred young women, virgins, who have not known man by the lying of a male, and they bring them in unto the camp at Shiloh, which [is] in the land of Canaan.
Read in context
- 10ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
- 11ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
- 12ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್‌ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
- 13ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
- 14ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
Cross references
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Psalm 78:60 ಕೀರ್ತನೆಗಳು 78:60ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
- Jeremiah 7:12 ಯೆರೆಮೀಯ 7:12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
Original words (Hebrew)
- found · H4672מָצָא mâtsâʼ
- inhabitants · H3427יָשַׁב yâshab
- Jabesh-gilead · H3003יָבֵשׁ Yâbêsh
- four · H702אַרְבַּע ʼarbaʻ
- hundred · H3967מֵאָה mêʼâh
- young · H5291נַעֲרָה naʻărâh
- virgins · H1330בְּתוּלָה bᵉthûwlâh
- known · H3045יָדַע yâdaʻ
- man · H376אִישׁ ʼîysh
- lying · H4904מִשְׁכָּב mishkâb
- male · H2145זָכָר zâkâr
- brought · H935בּוֹא bôwʼ
- camp · H4264מַחֲנֶה machăneh
- Shiloh · H7887שִׁילֹה Shîylôh
- land · H776אֶרֶץ ʼerets
- Canaan · H3667כְּנַעַן Kᵉnaʻan