Judges · chapter 21 · verse 13
Judges 21:13 in Kannada
ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
Aaga sabheyava rellaroo rimmon guddadalliruva benyaaviాnana makkala sangada maatanaadi avarige samaadhaana vannu saaralu kelavarannu kaluhisidaru.
Judges 21:13 in English
- King James Version (KJV)
- And the whole congregation sent [some] to speak to the children of Benjamin that [were] in the rock Rimmon, and to call peaceably unto them.
- World English Bible (WEB)
- The whole congregation sent and spoke to the children of Benjamin who were in the rock of Rimmon, and proclaimed peace to them.
- American Standard Version (ASV)
- And the whole congregation sent and spake to the children of Benjamin that were in the rock of Rimmon, and proclaimed peace unto them.
- Bible in Basic English (BBE)
- And all the meeting sent to the men of Benjamin who were in the rock of Rimmon, offering them peace.
- Darby Translation (DBY)
- And the whole assembly sent to speak to the children of Benjamin that were at the cliff of Rimmon, and to proclaim peace to them.
- Webster's Bible (WBS)
- And the whole congregation sent [some] to speak to the children of Benjamin that [were] in the rock Rimmon, and to call peaceably to them.
- Young's Literal Translation (YLT)
- And all the company send, and speak, unto the sons of Benjamin who [are] in the rock Rimmon, and proclaim to them peace;
Read in context
- 11ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
- 12ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
- 13ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
- 14ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
- 15ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
Cross references
- Judges 20:47 ನ್ಯಾಯಸ್ಥಾಪಕರು 20:47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Deuteronomy 20:10 ಧರ್ಮೋಪದೇಶಕಾಂಡ 20:10ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Luke 10:5 ಲೂಕನು 10:5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
- Ephesians 2:17 ಎಫೆಸದವರಿಗೆ 2:17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Joshua 15:32 ಯೆಹೋಶುವ 15:32ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.