Judges · chapter 21 · verse 15
Judges 21:15 in Kannada
ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
Kartanu israayel gotragalalli ondu lopavannu maadiddarinda janaru benyaaviాna nigaagi pashchaattaapapattaru.
Judges 21:15 in English
- King James Version (KJV)
- And the people repented them for Benjamin, because that the LORD had made a breach in the tribes of Israel.
- World English Bible (WEB)
- The people grieved for Benjamin, because the LORD had made a breach in the tribes of Israel.
- American Standard Version (ASV)
- And the people repented them for Benjamin, because that Jehovah had made a breach in the tribes of Israel.
- Bible in Basic English (BBE)
- And the people were moved with pity for Benjamin, because the Lord had let his wrath loose on the tribes of Israel.
- Darby Translation (DBY)
- And the people repented them for Benjamin, because Jehovah had made a breach in the tribes of Israel.
- Webster's Bible (WBS)
- And the people repented for Benjamin, because the LORD had made a breach in the tribes of Israel.
- Young's Literal Translation (YLT)
- And the people repented concerning Benjamin, for Jehovah had made a breach among the tribes of Israel.
Read in context
- 13ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
- 14ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
- 15ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
- 16ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
- 17ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
Cross references
- Judges 21:6 ನ್ಯಾಯಸ್ಥಾಪಕರು 21:6ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.
- 1 Chronicles 15:13 1 ಪೂರ್ವಕಾಲವೃತ್ತಾಂತ 15:13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Judges 21:17 ನ್ಯಾಯಸ್ಥಾಪಕರು 21:17ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
- 1 Chronicles 13:11 1 ಪೂರ್ವಕಾಲವೃತ್ತಾಂತ 13:11ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
- Isaiah 30:13 ಯೆಶಾಯ 30:13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.