Judges · chapter 21 · verse 16
Judges 21:16 in Kannada
ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
Sabheya hiriyarubenyaaviాnana gotrada streeyaru naashavaadadda rinda ulida janarige hendatiyaru dorakuvada kkaagi enu maadona andaru.
Judges 21:16 in English
- King James Version (KJV)
- Then the elders of the congregation said, How shall we do for wives for them that remain, seeing the women are destroyed out of Benjamin?
- World English Bible (WEB)
- Then the elders of the congregation said, “How shall we provide wives for those who remain, since the women are destroyed out of Benjamin?”
- American Standard Version (ASV)
- Then the elders of the congregation said, How shall we do for wives for them that remain, seeing the women are destroyed out of Benjamin?
- Bible in Basic English (BBE)
- Then the responsible men of the meeting said, What are we to do about wives for the rest of them, seeing that the women of Benjamin are dead?
- Darby Translation (DBY)
- And the elders of the assembly said, What shall we do for wives for them that remain? for the women have been destroyed out of Benjamin.
- Webster's Bible (WBS)
- Then the elders of the congregation said, How shall we do for wives for them that remain, seeing the women are destroyed out of Benjamin?
- Young's Literal Translation (YLT)
- And the elders of the company say, 'What do we do to the remnant for wives — for the women have been destroyed out of Benjamin?'
Read in context
- 14ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
- 15ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
- 16ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
- 17ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
- 18ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.