Skip to content
ThuthiThuthiThuthi
Judges · chapter 21 · verse 17

Judges 21:17 in Kannada

ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.

Israayeli nalli ondu gotravu alidu hogada haage tappisikonda benyaaviాnyarige baadhyate irabeku.

Judges 21:17 in English

King James Version (KJV)
And they said, [There must be] an inheritance for them that be escaped of Benjamin, that a tribe be not destroyed out of Israel.
World English Bible (WEB)
They said, “There must be an inheritance for those who are escaped of Benjamin, that a tribe not be blotted out from Israel.
American Standard Version (ASV)
And they said, There must be an inheritance for them that are escaped of Benjamin, that a tribe be not blotted out from Israel.
Bible in Basic English (BBE)
And they said, How is the rest of Benjamin to be given offspring so that one tribe of Israel may not be put out of existence,
Darby Translation (DBY)
And they said, There must be a possession for those of Benjamin that have escaped, that a tribe be not blotted out of Israel.
Webster's Bible (WBS)
And they said, [There must be] an inheritance for them that have escaped of Benjamin, that a tribe be not destroyed out of Israel.
Young's Literal Translation (YLT)
And they say, 'A possession of an escaped party [is] to Benjamin, and a tribe is not blotted out from Israel;

Read in context

  1. 15ಕರ್ತನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
  2. 16ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.
  3. 17ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
  4. 18ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
  5. 19ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.
Read all of Judges 21

Cross references

Original words (Hebrew)

Judges 21:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.