Judges · chapter 21 · verse 19
Judges 21:19 in Kannada
ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.
Avaru--igo, betelige uttaradalliyoo betelininda shekemige hoguva heddaariya moodalalliyoo lebonakke dakshinadalliruva sheelovinalli prati varusha kartana habba untendu helidaru.
Judges 21:19 in English
- King James Version (KJV)
- Then they said, Behold, [there is] a feast of the LORD in Shiloh yearly [in a place] which [is] on the north side of Beth-el, on the east side of the highway that goeth up from Beth-el to Shechem, and on the south of Lebonah.
- World English Bible (WEB)
- They said, “Behold, there is a feast of the LORD from year to year in Shiloh, which is on the north of Bethel, on the east side of the highway that goes up from Bethel to Shechem, and on the south of Lebonah.”
- American Standard Version (ASV)
- And they said, Behold, there is a feast of Jehovah from year to year in Shiloh, which is on the north of Beth-el, on the east side of the highway that goeth up from Beth-el to Shechem, and on the south of Lebonah.
- Bible in Basic English (BBE)
- And they said, See, every year there is a feast of the Lord in Shiloh, which is to the north of Beth-el, on the east side of the highway which goes up from Beth-el to Shechem, and on the south of Lebonah.
- Darby Translation (DBY)
- And they said, Behold, there is a feast of Jehovah from year to year in Shiloh, which is on the north side of Bethel, toward the sun-rising of the highway that goes up from Bethel to Shechem, and on the south of Lebonah.
- Webster's Bible (WBS)
- Then they said, Behold, [there is] a feast of the LORD in Shiloh yearly [in a place] which [is] on the north side of Beth-el, on the east side of the highway that goeth up from Beth-el to Shechem, and on the south of Lebonah.
- Young's Literal Translation (YLT)
- And they say, 'Lo, a festival of Jehovah [is] in Shiloh, from time to time, which [is] on the north of Beth-El, at the rising of the sun, by the highway which is going up from Beth-El to Shechem, and on the south of Lebonah.'
Read in context
- 17ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
- 18ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
- 19ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.
- 20ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ.
- 21ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.
Cross references
- Psalm 81:3 ಕೀರ್ತನೆಗಳು 81:3ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- Exodus 23:14–16 ವಿಮೋಚನಕಾಂಡ 23:14–16ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.) ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- Numbers 28:26 ಅರಣ್ಯಕಾಂಡ 28:26ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
- 1 Samuel 1:3 1 ಸಮುವೇಲನು 1:3ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
- Leviticus 23:34 ಯಾಜಕಕಾಂಡ 23:34ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
- Leviticus 23:2 ಯಾಜಕಕಾಂಡ 23:2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
- John 5:1 ಯೋಹಾನನು 5:1ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- John 7:2 ಯೋಹಾನನು 7:2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- Deuteronomy 16:1 ಧರ್ಮೋಪದೇಶಕಾಂಡ 16:1ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- Leviticus 23:4 ಯಾಜಕಕಾಂಡ 23:4ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
- Judges 18:31 ನ್ಯಾಯಸ್ಥಾಪಕರು 18:31ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
Original words (Hebrew)
- said · H559אָמַר ʼâmar
- feast · H2282חַג chag
- Shiloh · H7887שִׁילֹה Shîylôh
- yearly · H3117יוֹם yôwm
- side · H6828צָפוֹן tsâphôwn
- Beth-el · H1008בֵּית־אֵל Bêyth-ʼÊl
- side · H4217מִזְרָח mizrâch
- highway · H4546מְסִלָּה mᵉçillâh
- up · H5927עָלָה ʻâlâh
- Beth-el · H1008בֵּית־אֵל Bêyth-ʼÊl
- Shechem · H7927שְׁכֶם Shᵉkem
- south · H5045נֶגֶב negeb
- Lebonah · H3829לְבוֹנָה Lᵉbôwnâh