Judges · chapter 21 · verse 2
Judges 21:2 in Kannada
ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
Aadadarinda janaru devara manege bandu alli devara munde saayankaalada varege iddu tamma svaravetti bahalavaagi attu--
Judges 21:2 in English
- King James Version (KJV)
- And the people came to the house of God, and abode there till even before God, and lifted up their voices, and wept sore;
- World English Bible (WEB)
- The people came to Bethel and sat there until evening before God, and lifted up their voices, and wept severely.
- American Standard Version (ASV)
- And the people came to Beth-el, and sat there till even before God, and lifted up their voices, and wept sore.
- Bible in Basic English (BBE)
- And the people came to Beth-el, waiting there till evening before God, and gave themselves up to bitter weeping.
- Darby Translation (DBY)
- And the people came to Bethel, and abode there till even before God, and lifted up their voices and wept bitterly,
- Webster's Bible (WBS)
- And the people came to the house of God, and abode there till evening before God, and lifted up their voices, and wept bitterly;
- Young's Literal Translation (YLT)
- And the people come in to Beth-El, and sit there till the evening before God, and lift up their voice, and weep — a great weeping,
Read in context
- 1ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
- 2ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
- 3ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.
- 4ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
Cross references
- Judges 20:26 ನ್ಯಾಯಸ್ಥಾಪಕರು 20:26ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
- 1 Samuel 30:4 1 ಸಮುವೇಲನು 30:4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- Judges 2:4 ನ್ಯಾಯಸ್ಥಾಪಕರು 2:4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Genesis 27:38 ಆದಿಕಾಂಡ 27:38ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Judges 21:12 ನ್ಯಾಯಸ್ಥಾಪಕರು 21:12ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.