Skip to content
ThuthiThuthiThuthi
Judges · chapter 21 · verse 20

Judges 21:20 in Kannada

ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ.

Avaru benyaaviాnana makkaligeneevu hogi draakshe totagalalli honchi kondirri.

Judges 21:20 in English

King James Version (KJV)
Therefore they commanded the children of Benjamin, saying, Go and lie in wait in the vineyards;
World English Bible (WEB)
They commanded the children of Benjamin, saying, “Go and lie in wait in the vineyards,
American Standard Version (ASV)
And they commanded the children of Benjamin, saying, Go and lie in wait in the vineyards,
Bible in Basic English (BBE)
And they said to the men of Benjamin, Go into the vine-gardens, waiting there secretly,
Darby Translation (DBY)
And they commanded the sons of Benjamin, saying, Go and lie in wait in the vineyards;
Webster's Bible (WBS)
Therefore they commanded the children of Benjamin, saying, Go, and lie in wait in the vineyards;
Young's Literal Translation (YLT)
And they command the sons of Benjamin, saying, 'Go — and ye have laid wait in the vineyards,

Read in context

  1. 18ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
  2. 19ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.
  3. 20ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ.
  4. 21ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.
  5. 22ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.
Read all of Judges 21

Original words (Hebrew)

Judges 21:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.