Skip to content
ThuthiThuthiThuthi
Judges · chapter 21 · verse 22

Judges 21:22 in Kannada

ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.

Avara tandegalaadaroo avara sahodararaadaroo namma sangada vyaajya vaaduvadakke bandare naavu avarige--yuddadalli naavu avanige hendatiyannu takkollada kaarana namagoskara avara mele daye torisiri. Yaakandare neevu ee samayadalli avarige kottu aparaadhastharaagalilla embadaagi helutteve andaru.

Judges 21:22 in English

King James Version (KJV)
And it shall be, when their fathers or their brethren come unto us to complain, that we will say unto them, Be favourable unto them for our sakes: because we reserved not to each man his wife in the war: for ye did not give unto them at this time, [that] ye should be guilty.
World English Bible (WEB)
It shall be, when their fathers or their brothers come to complain to us, that we will say to them, ‘Grant them graciously to us, because we didn’t take for each man his wife in battle, neither did you give them to them; otherwise you would now be guilty.’”
American Standard Version (ASV)
And it shall be, when their fathers or their brethren come to complain unto us, that we will say unto them, Grant them graciously unto us, because we took not for each man [of them] his wife in battle, neither did ye give them unto them, else would ye now be guilty.
Bible in Basic English (BBE)
And when their fathers or their brothers come and make trouble, you are to say to them, Give them to us as an act of grace; for we did not take them as wives for ourselves in war; and if you yourselves had given them to us you would have been responsible for the broken oath.
Darby Translation (DBY)
And it shall be, when their fathers or their brethren come to complain to us, that we will say to them, Gratify us with them, because we did not take each man his wife in the war; for ye did not give them to them, that ye should now be guilty.
Webster's Bible (WBS)
And it shall be, when their fathers or their brethren come to us to complain, that we will say to them, Be favorable to them for our sakes: because we reserved not to each man his wife in the war: for ye did not give to them at this time, [that] ye should be guilty.
Young's Literal Translation (YLT)
and it hath been, when their fathers or their brethren come in to plead unto us, that we have said unto them, Favour us [by] them, for we have not taken [to] each his wife in battle, for ye — ye have not given to them at this time [that] ye are guilty.'

Read in context

  1. 20ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ.
  2. 21ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.
  3. 22ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.
  4. 23ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.
  5. 24ಇಸ್ರಾಯೇಲ್‌ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
Read all of Judges 21

Cross references

Original words (Hebrew)

Judges 21:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.