Judges · chapter 21 · verse 25
Judges 21:25 in Kannada
ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
Aa divasadalli israa yelinalli arasanu iralilla; obbobbanu tanna drushtige sariyaagi tochiddannu maadidanu.
Judges 21:25 in English
- King James Version (KJV)
- In those days [there was] no king in Israel: every man did [that which was] right in his own eyes.
- World English Bible (WEB)
- In those days there was no king in Israel. Everyone did that which was right in his own eyes.
- American Standard Version (ASV)
- In those days there was no king in Israel: every man did that which was right in his own eyes.
- Bible in Basic English (BBE)
- In those days there was no king in Israel: every man did what seemed right to him.
- Darby Translation (DBY)
- In those days there was no king in Israel; every man did what was right in his own eyes.
- Webster's Bible (WBS)
- In those days [there was] no king in Israel: every man did [that which was] right in his own eyes.
- Young's Literal Translation (YLT)
- In those days there is no king in Israel; each doth that which is right in his own eyes.
Read in context
- 23ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.
- 24ಇಸ್ರಾಯೇಲ್ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
- 25ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
Cross references
- Deuteronomy 12:8 ಧರ್ಮೋಪದೇಶಕಾಂಡ 12:8ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
- Proverbs 3:5 ಜ್ಞಾನೋಕ್ತಿಗಳು 3:5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
- Judges 17:6 ನ್ಯಾಯಸ್ಥಾಪಕರು 17:6ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Proverbs 14:12 ಜ್ಞಾನೋಕ್ತಿಗಳು 14:12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- Judges 19:1 ನ್ಯಾಯಸ್ಥಾಪಕರು 19:1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
- Judges 18:1 ನ್ಯಾಯಸ್ಥಾಪಕರು 18:1ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ.
- Micah 2:1–2 ಮೀಕ 2:1–2ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Psalm 12:4 ಕೀರ್ತನೆಗಳು 12:4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.