Judges · chapter 21 · verse 4
Judges 21:4 in Kannada
ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
Janaru maarane divasa udaya dalli eddu, alli balipeethavannu katti dahanabali galannoo samaadhaanada baligalannoo arpisidaru.
Judges 21:4 in English
- King James Version (KJV)
- And it came to pass on the morrow, that the people rose early, and built there an altar, and offered burnt offerings and peace offerings.
- World English Bible (WEB)
- On the next day, the people rose early and built an altar there, and offered burnt offerings and peace offerings.
- American Standard Version (ASV)
- And it came to pass on the morrow, that the people rose early, and built there an altar, and offered burnt-offerings and peace-offerings.
- Bible in Basic English (BBE)
- Then on the day after, the people got up early and made an altar there, offering burned offerings and peace-offerings.
- Darby Translation (DBY)
- And it came to pass on the morrow, that the people rose early, and built there an altar, and offered up burnt-offerings and peace-offerings.
- Webster's Bible (WBS)
- And it came to pass on the morrow, that the people rose early, and built there an altar, and offered burnt-offerings, and peace-offerings.
- Young's Literal Translation (YLT)
- And it cometh to pass on the morrow, that the people rise early, and build there an altar, and cause to ascend burnt-offerings and peace-offerings.
Read in context
- 2ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
- 3ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.
- 4ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- 5ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
- 6ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.
Cross references
- 2 Samuel 24:25 2 ಸಮುವೇಲನು 24:25ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
- 2 Samuel 24:18 2 ಸಮುವೇಲನು 24:18ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
- Hebrews 13:10 ಇಬ್ರಿಯರಿಗೆ 13:10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
- Exodus 20:24–25 ವಿಮೋಚನಕಾಂಡ 20:24–25ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
- Judges 6:26 ನ್ಯಾಯಸ್ಥಾಪಕರು 6:26ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
- Psalm 78:34–35 ಕೀರ್ತನೆಗಳು 78:34–35ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- 1 Kings 8:64 1 ಅರಸುಗಳು 8:64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.