Judges · chapter 21 · verse 5
Judges 21:5 in Kannada
ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
Aadare israayel makkalu--kartana balige sabheyondige israayelina samasta gotradalli baaradavaru yaaru andaru. Yaakandare kartana balige michpege baaradavanu khanditavaagi saayabekendu dodda aaneittukondiddaru.
Judges 21:5 in English
- King James Version (KJV)
- And the children of Israel said, Who [is there] among all the tribes of Israel that came not up with the congregation unto the LORD? For they had made a great oath concerning him that came not up to the LORD to Mizpeh, saying, He shall surely be put to death.
- World English Bible (WEB)
- The children of Israel said, “Who is there among all the tribes of Israel who didn’t come up in the assembly to the LORD?” For they had made a great oath concerning him who didn’t come up to the LORD to Mizpah, saying, “He shall surely be put to death.”
- American Standard Version (ASV)
- And the children of Israel said, Who is there among all the tribes of Israel that came not up in the assembly unto Jehovah? For they had made a great oath concerning him that came not up unto Jehovah to Mizpah, saying, He shall surely be put to death.
- Bible in Basic English (BBE)
- And the children of Israel said, Who is there among all the tribes of Israel, who did not come up to the Lord at the meeting of all Israel? For they had taken a great oath that whoever did not come up to Mizpah to the Lord was to be put to death.
- Darby Translation (DBY)
- And the children of Israel said, Who is there among all the tribes of Israel that came not up with the congregation to Jehovah? For they had [made] a great oath concerning him that came not up to Jehovah to Mizpah, saying, He shall certainly be put to death.
- Webster's Bible (WBS)
- And the children of Israel said, Who [is there] among all the tribes of Israel that came not up with the congregation to the LORD? For they had made a great oath concerning him that came not up to the LORD to Mizpeh, saying, He shall surely be put to death.
- Young's Literal Translation (YLT)
- And the sons of Israel say, 'Who [is] he that hath not come up in the assembly out of all the tribes of Israel unto Jehovah?' for the great oath hath been concerning him who hath not come up unto Jehovah to Mizpeh, saying, 'He is surely put to death.'
Read in context
- 3ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.
- 4ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- 5ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
- 6ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.
- 7ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
Cross references
- Judges 5:23 ನ್ಯಾಯಸ್ಥಾಪಕರು 5:23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
- Jeremiah 48:10 ಯೆರೆಮೀಯ 48:10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- Judges 21:18 ನ್ಯಾಯಸ್ಥಾಪಕರು 21:18ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
- Judges 21:1 ನ್ಯಾಯಸ್ಥಾಪಕರು 21:1ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
- 1 Samuel 11:7 1 ಸಮುವೇಲನು 11:7ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
- Leviticus 27:28–29 ಯಾಜಕಕಾಂಡ 27:28–29ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- said · H559אָמַר ʼâmar
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- that · H834אֲשֶׁר ʼăsher
- came · H5927עָלָה ʻâlâh
- congregation · H6951קָהָל qâhâl
- great · H1419גָּדוֹל gâdôwl
- oath · H7621שְׁבוּעָה shᵉbûwʻâh
- up · H5927עָלָה ʻâlâh
- Mizpeh · H4709מִצְפָּה Mitspâh
- saying · H559אָמַר ʼâmar
- surely · H4191מוּת mûwth
- death · H4191מוּת mûwth