Skip to content
ThuthiThuthiThuthi
Judges · chapter 21 · verse 6

Judges 21:6 in Kannada

ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.

Aaga israayel makkalu tamma sahodara naada benyaaviాnana vishayavaagi pashchaattaapapatchu heliddenandare--eehottu israayelinalli ondu gotravu chhedisalpattu hoyitu.

Judges 21:6 in English

King James Version (KJV)
And the children of Israel repented them for Benjamin their brother, and said, There is one tribe cut off from Israel this day.
World English Bible (WEB)
The children of Israel grieved for Benjamin their brother, and said, “There is one tribe cut off from Israel today.
American Standard Version (ASV)
And the children of Israel repented them for Benjamin their brother, and said, There is one tribe cut off from Israel this day.
Bible in Basic English (BBE)
And the children of Israel were moved with pity for Benjamin their brother, saying, Today one tribe has been cut off from Israel.
Darby Translation (DBY)
And the children of Israel repented them for Benjamin their brother, and said, To-day is one tribe extirpated from Israel.
Webster's Bible (WBS)
And the children of Israel repented for Benjamin their brother, and said, There is one tribe cut off from Israel this day.
Young's Literal Translation (YLT)
And the sons of Israel repent concerning Benjamin their brother, and say, 'There hath been to-day cut off one tribe from Israel,

Read in context

  1. 4ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
  2. 5ಆದರೆ ಇಸ್ರಾಯೇಲ್‌ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
  3. 6ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.
  4. 7ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
  5. 8ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್‌ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
Read all of Judges 21

Cross references

Original words (Hebrew)

Judges 21:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.