Skip to content
ThuthiThuthiThuthi
Judges · chapter 21 · verse 7

Judges 21:7 in Kannada

ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.

Naavu namma kumaarteyaralli obbalannaadaroo avarige koduvadillavendu naavu kartana mele aane ittukondaddarinda ulidavarige hendati yaru dorakuvante naavu avarigoskara enu maadona andaru.

Judges 21:7 in English

King James Version (KJV)
How shall we do for wives for them that remain, seeing we have sworn by the LORD that we will not give them of our daughters to wives?
World English Bible (WEB)
How shall we provide wives for those who remain, since we have sworn by the LORD that we will not give them of our daughters to wives?”
American Standard Version (ASV)
How shall we do for wives for them that remain, seeing we have sworn by Jehovah that we will not give them of our daughters to wives?
Bible in Basic English (BBE)
What are we to do about wives for those who are still living? For we have taken an oath by the Lord that we will not give them our daughters for wives.
Darby Translation (DBY)
What shall we do for wives for them that remain? since we have sworn by Jehovah that we will not give them of our daughters for wives.
Webster's Bible (WBS)
How shall we do for wives for them that remain, seeing we have sworn by the LORD, that we will not give them of our daughters for wives?
Young's Literal Translation (YLT)
what do we do for them — for those who are left — for wives, and we — we have sworn by Jehovah not to give to them of our daughters for wives?'

Read in context

  1. 5ಆದರೆ ಇಸ್ರಾಯೇಲ್‌ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
  2. 6ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.
  3. 7ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
  4. 8ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್‌ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
  5. 9ಜನರು ಲೆಕ್ಕ ಮಾಡಲ್ಪಟ್ಟಾಗ
Read all of Judges 21

Cross references

Original words (Hebrew)

Judges 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.