Judges · chapter 21 · verse 8
Judges 21:8 in Kannada
ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
Israayelina gotra galalli michpege kartana balige baaradavaru yaaraa daroo obbariddaaro andaru. Aaga igo, yaabesh gilyaadinavaralli obbanaadaroo sabheya balige paaleyakke bandaddiralilla.
Judges 21:8 in English
- King James Version (KJV)
- And they said, What one [is there] of the tribes of Israel that came not up to Mizpeh to the LORD? And, behold, there came none to the camp from Jabesh-gilead to the assembly.
- World English Bible (WEB)
- They said, “What one is there of the tribes of Israel who didn’t come up to the LORD to Mizpah?” Behold, no one came from Jabesh Gilead to the camp to the assembly.
- American Standard Version (ASV)
- And they said, What one is there of the tribes of Israel that came not up unto Jehovah to Mizpah? And, behold, there came none to the camp from Jabesh-gilead to the assembly.
- Bible in Basic English (BBE)
- And they said, Which one of the tribes of Israel did not come up to Mizpah to the Lord? And it was seen that no one had come from Jabesh-gilead to the meeting.
- Darby Translation (DBY)
- And they said, What one is there of the tribes of Israel that came not up to Mizpah to Jehovah? And behold, there came none to the camp from Jabesh-Gilead, to the congregation;
- Webster's Bible (WBS)
- And they said, What one [is there] of the tribes of Israel that came not up to Mizpeh to the LORD? and behold, there came none to the camp from Jabesh-gilead to the assembly.
- Young's Literal Translation (YLT)
- And they say, 'Who is [that] one out of the tribes of Israel who hath not come up unto Jehovah to Mizpeh?' and lo, none hath come in unto the camp from Jabesh-Gilead — unto the assembly.
Read in context
- 6ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.
- 7ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
- 8ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
- 9ಜನರು ಲೆಕ್ಕ ಮಾಡಲ್ಪಟ್ಟಾಗ
- 10ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
Cross references
- 1 Samuel 31:11–13 1 ಸಮುವೇಲನು 31:11–13ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು. ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
- 2 Samuel 2:5–6 2 ಸಮುವೇಲನು 2:5–6ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ. ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
- 1 Samuel 11:1–3 1 ಸಮುವೇಲನು 11:1–3ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು. ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.