Judges · chapter 3 · verse 11
Judges 3:11 in Kannada
ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
Deshavu naalvattu varushada varege vishraantiyindittu. Kenajana maganaada otneeyelanu sattanu.
Judges 3:11 in English
- King James Version (KJV)
- And the land had rest forty years. And Othniel the son of Kenaz died.
- World English Bible (WEB)
- The land had rest forty years, then Othniel the son of Kenaz died.
- American Standard Version (ASV)
- And the land had rest forty years. And Othniel the son of Kenaz died.
- Bible in Basic English (BBE)
- Then for forty years the land had peace, till the death of Othniel, the son of Kenaz.
- Darby Translation (DBY)
- And the land had rest forty years; and Othniel the son of Kenaz died.
- Webster's Bible (WBS)
- And the land had rest forty years: and Othniel the son of Kenaz died.
- Young's Literal Translation (YLT)
- and the land resteth forty years. And Othniel son of Kenaz dieth,
Read in context
- 9ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
- 10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- 11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
- 12ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
- 13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
Cross references
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Judges 3:30 ನ್ಯಾಯಸ್ಥಾಪಕರು 3:30ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
- Judges 8:28 ನ್ಯಾಯಸ್ಥಾಪಕರು 8:28ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Esther 9:22 ಎಸ್ತೇರಳು 9:22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
- Joshua 15:17 ಯೆಹೋಶುವ 15:17ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
- Judges 3:9 ನ್ಯಾಯಸ್ಥಾಪಕರು 3:9ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
- 1 Chronicles 4:13 1 ಪೂರ್ವಕಾಲವೃತ್ತಾಂತ 4:13ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.