Judges · chapter 3 · verse 13
Judges 3:13 in Kannada
ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
Avanu ammonana mattu amaale kyana makkalannu koodisikondu bandu israayelya rannu hodedu kharjoora gidada pattanavannu svaadheenamaadikondanu.
Judges 3:13 in English
- King James Version (KJV)
- And he gathered unto him the children of Ammon and Amalek, and went and smote Israel, and possessed the city of palm trees.
- World English Bible (WEB)
- He gathered the children of Ammon and Amalek to himself; and he went and struck Israel, and they possessed the city of palm trees.
- American Standard Version (ASV)
- And he gathered unto him the children of Ammon and Amalek; and he went and smote Israel, and they possessed the city of palm-trees.
- Bible in Basic English (BBE)
- And Eglon got together the people of Ammon and Amalek, and they went and overcame Israel and took the town of palm-trees.
- Darby Translation (DBY)
- And he gathered to him the children of Ammon and Amalek and went and smote Israel, and they took possession of the city of palm-trees.
- Webster's Bible (WBS)
- And he gathered to him the children of Ammon and Amalek, and went and smote Israel, and possessed the city of palm-trees.
- Young's Literal Translation (YLT)
- and he gathereth unto him the Bene-Ammon and Amalek, and goeth and smiteth Israel, and they possess the city of palms;
Read in context
- 11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
- 12ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
- 13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
- 14ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
- 15ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
Cross references
- Judges 1:16 ನ್ಯಾಯಸ್ಥಾಪಕರು 1:16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- Deuteronomy 34:3 ಧರ್ಮೋಪದೇಶಕಾಂಡ 34:3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
- Judges 5:14 ನ್ಯಾಯಸ್ಥಾಪಕರು 5:14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- Psalm 83:6–7 ಕೀರ್ತನೆಗಳು 83:6–7ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;