Skip to content
ThuthiThuthiThuthi
Judges · chapter 3 · verse 14

Judges 3:14 in Kannada

ಇಸ್ರಾಯೇಲ್‌ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.

Israayel makkalu movaabyara arasanaada eglonanannu hadinentu varusha sevisidaru.

Judges 3:14 in English

King James Version (KJV)
So the children of Israel served Eglon the king of Moab eighteen years.
World English Bible (WEB)
The children of Israel served Eglon the king of Moab eighteen years.
American Standard Version (ASV)
And the children of Israel served Eglon the king of Moab eighteen years.
Bible in Basic English (BBE)
And the children of Israel were servants to Eglon, king of Moab, for eighteen years.
Darby Translation (DBY)
And the children of Israel served Eglon the king of Moab eighteen years.
Webster's Bible (WBS)
So the children of Israel served Eglon the king of Moab eighteen years.
Young's Literal Translation (YLT)
and the sons of Israel serve Eglon king of Moab eighteen years.

Read in context

  1. 12ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
  2. 13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
  3. 14ಇಸ್ರಾಯೇಲ್‌ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
  4. 15ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
  5. 16ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
Read all of Judges 3

Cross references

Original words (Hebrew)

Judges 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.